ಶ್ರೀರಂಗಪಟ್ಟಣ ಬಳಿ ರಸ್ತೆ ಅಪಘಾತ: ಪೊಲೀಸ್ ಅಧಿಕಾರಿಗೆ ಗಾಯ
ಮೈಸೂರು : ಶ್ರೀರಂಗಪಟ್ಟಣ ಬಳಿ ಸೋಮವಾರ ಬೆಳಗ್ಗೆ ಕಾರಿಗೆ ಲಾರಿಯಾಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ ಐಜಿಪಿ ಶಂಕರ್ ಬಿದರಿ ಅವರು ಗಾಯಗೊಂಡಿದ್ದಾರೆ. ವೀರಪ್ಪನ್ ವಿರುದ್ಧದ ಕಾರ್ಯಾಚರಣೆಯಲ್ಲಿ ಹೆಸರು ಮಾಡಿದ್ದ ಈ ಹಿರಿಯ ಪೊಲೀಸ್ ಅಧಿಕಾರಿ ಬಂಧಿತ ವೀರಪ್ಪನ್ ಸಹಚರರ ವಿಚಾರಣೆ ನಡೆಸುತ್ತಿರುವ ನಿಯೋಜಿತ ಟಾಡಾ ವಿಶೇಷ ನ್ಯಾಯಾಲಯಕ್ಕೆ ಸಾಕ್ಷಿ ಹೇಳಲು ತೆರಳುತ್ತಿದ್ದರು.
ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ ಬಿದರಿ ಅವರ ಕಾರಿಗೆ ಶ್ರೀರಂಗಪಟ್ಟಣಕ್ಕೆ 9 ಕಿ.ಮೀಟರ್ ದೂರದಲ್ಲಿರುವ ಗಣಂಗೂರು ಬಳಿ ಬೆಂಗಳೂರಿನ ಕಡೆಗೆ ಬರುತ್ತಿದ ಲಾರಿಯಾಂದು ಡಿಕ್ಕಿ ಹೊಡೆಯಿತು. ಈ ಅಪಘಾತದಲ್ಲಿ ಬಿದರಿ ಅವರ ತಲೆಗೆ ಪೆಟ್ಟಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಬಿ.ಎಂ. ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಶಂಕರ್ ಬಿದರಿ ಅವರೊಡನಿದ್ದ ಗನ್ಮ್ಯಾನ್ ಹಾಗೂ ಕಾರಿನ ಚಾಲಕನಿಗೂ ತೀವ್ರ ಗಾಯಗಳಾಗಿವೆ ಎಲ್ಲರೂ ಬಿ.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಬಿದರಿ ಅವರ ಯೋಗಕ್ಷೇಮ ವಿಚಾರಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications