ಅಡ್ಡಂಡ ಕಾರ್ಯಪ್ಪ- ಕಲಾರತ್ನ, ಪ್ರೇಮಾ ಕಾರ್ಯಪ್ಪ- ರಾಜಕೀಯ ರತ್ನ
ಮಡಿಕೇರಿ : ಪ್ರಸಿದ್ಧ ಕಲಾವಿದ ಅಡ್ಡಂಡ ಕಾರ್ಯಪ್ಪನವರಿಗೆ ‘ಕೊಡಗು ಕಲಾರತ್ನ’ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಕೊಡಗಿನ ಮಂದಿಗೆ ಬೆಂಗಳೂರಿನ ಕನ್ನಡ ಅಭಿವೃದ್ಧಿ ಬಳಗ ಪ್ರಶಸ್ತಿ ಪ್ರಕಟಿಸಿದೆ.
ಪ್ರಶಸ್ತಿಗೆ ಭಾಜನರಾಗಿರುವವರ ಪಟ್ಟಿ ಇಂತಿದೆ...
ಕೊಡಗು ರಾಜಕೀಯ ರತ್ನ ಪ್ರಶಸ್ತಿ- ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾ ಕಾರ್ಯಪ್ಪ
ಕೊಡಗು ಸಮಾಜ ಸೇವಾ ರತ್ನ ಪ್ರಶಸ್ತಿ- ನಾಯಡ ವಾಸು ನಂಜಪ್ಪ
ಕೊಡಗು ಕಾವ್ಯ ರತ್ನ- ಮಂಡೀರ ಜಯ ಅಪ್ಪಣ್ಣ
ಕೊಡಗು ನಾಟ್ಯ ಪ್ರವೀಣೆ- ಶಿಲ್ಪ ಉತ್ತಪ್ಪ
ಕೊಡಗಿನ ಪ್ರಸಿದ್ಧ ಗಾಯಕ- ಅಮ್ಮಂಡ ಹರೀಶ್ ಚಂಗಪ್ಪ
ಕೊಡಗು ಯುವ ಕಲಾ ರತ್ನ- ರೀಟಾ ಉತ್ತಯ್ಯ ಹಾಗೂ ಗಾಯಕಿ ಚಿನ್ನಪಂಡ ವಾಣಿ ಸುಬ್ಬಯ್ಯ
ಬೆಂಗಳೂರಿನ ಕನ್ನಡ ಅಭಿವೃದ್ಧಿ ಬಳಗ ತನ್ನ ಮಾಧ್ಯಮ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications