ರಾಜ್ಯದ 50 ಕಾಲೇಜುಗಳಲ್ಲಿ ಸಂಸ್ಕೃತ ಕಲಿಕಾ ಕೇಂದ್ರ- ಯುಜಿಸಿ
ಕಾರವಾರ : ವಿವಾದಿತ ಜ್ಯೋತಿಷ್ಯ ಶಾಸ್ತ್ರ ಕಲಿಕಾ ಕೇಂದ್ರಗಳನ್ನು ಕೆಲವು ವಿಶ್ವವಿದ್ಯಾಲಯಗಳಲ್ಲಿ ತೆರೆಯುವ ಪ್ರಸ್ತಾವನೆಯ ಬೆನ್ನಲ್ಲೇ ವಿಶ್ವ ವಿದ್ಯಾಲಯ ಧನ ಸಹಾಯ ಆಯೋಗ ಇನ್ನೊಂದು ಹೆಜ್ಜೆ ಇಟ್ಟಿದೆ. ಈಗ ಸರತಿ ಸಂಸ್ಕೃತದ್ದು. ರಾಜ್ಯದ 50 ಪದವಿ ಕಾಲೇಜುಗಳಲ್ಲಿ ಸಂಸ್ಕೃತ ಸಂಭಾಷಣಾ ಕಲಿಕಾ ಕೇಂದ್ರಗಳನ್ನು ತೆರೆಯಲು ಯುಜಿಸಿ ನಿರ್ಧರಿಸಿದೆ.
ಈ ಬಗ್ಗೆ ಕಾಲೇಜುಗಳಿಗೆ ಅಧಿಸೂಚನೆಯೂ ತಲುಪಿದೆ. ನಗರದ ದಿವೇಕರ್ ವಾಣಿಜ್ಯ ಪದವಿ ಕಾಲೇಜಿಗೂ ಈ ಕುರಿತಂತೆ ಪತ್ರ ತಲುಪಿದೆ. ಸಂಸ್ಕೃತ ಭಾಷೆಯನ್ನು ಕಲಿಸುವ ಒಂದು ತಿಂಗಳ ಕೋರ್ಸ್ ಇದು. ಕೇಂದ್ರ ತೆರೆಯಲು ಒಂದು ಕಚೇರಿಗೆ ಬೇಕಾಗುವ ಎಲ್ಲಾ ಸೌಕರ್ಯಗಳನ್ನೂ ಯುಜಿ-ಸಿ ಒದಗಿಸಲಿದೆ. ಗೌರವ ಉಪನ್ಯಾಸಕರಿಗೆ ತಿಂಗಳಿಗೆ 7 ಸಾವಿರ ರುಪಾಯಿ ಸಂಬಳ ನೀಡಲು ಸಿದ್ಧವಿದೆ. ಕೇಂದ್ರದ ಉಸ್ತುವಾರಿಗೆ ಒಂದು ಸಂಚಾಲಕ ಹುದ್ದೆಯನ್ನೂ ಸೃಷ್ಟಿಸಿದೆ.
ಬಾಲಂಗೋಚಿ : ಮುರಳಿ ಮನೋಹರ್ ಜೋಷಿ ಕೀ ಜೈ. ಭವಿಷ್ಯ ಹೇಳಿಕೊಡುವ ಇರಾದೆ ಆಯಿತು. ಈಗ ಸಂಸ್ಕೃತಕ್ಕೆ ಗತಿ ನೀಡಹೊರಟಿದ್ದಾರೆ. ಯುಜಿಸಿಯೂ ಬೆನ್ನು ಚಪ್ಪರಿಸುತ್ತಿದೆ. ಎಲ್ಲಾ ಹುನ್ನಾರಗಳೇ ಅಂತ ಕಾರವಾರಿಗರು ಗೊಣಗುತ್ತಿದ್ದಾರಂತೆ.
(ಇನ್ಫೋ ವಾರ್ತೆ)
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications