ಇಳೆಯ ತಂಪಾಗಿಸಲು ಸುರಿಯಿತು ಮಳೆ
ಬೆಂಗಳೂರು : ಭಾನುವಾರ ಸಂಜೆ ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಬಿದ್ದ ಮಳೆ ನಗರವನ್ನು ತಂಪಾಗಿಸಿತ್ತು. ಬೆಂಗಳೂರಿಗರು ರಾತ್ರಿ ಸುಖನಿದ್ದೆ ಮಾಡಿದರು. ರಾತ್ರಿಯ ಕನಿಷ್ಠ ಉಷ್ಣಾಂಶ ಕೂಡ ಇಳಿಮುಖವಾಗಿತ್ತು. ಈ ಮಧ್ಯೆ ರಾಜ್ಯದ ಕರಾವಳಿ ಹಾಗೂ ಒಳನಾಡಿನ ಅಲ್ಲಲ್ಲಿ ಮಳೆ ಆಗಿದೆ.
ಮೂಲ್ಕಿಯಲ್ಲಿ 3 ಸೆಂಟಿ ಮೀಟರ್, ಕಾರ್ಕಳ, ಉಡುಪಿ, ಹಾವೇರಿಗಳಲ್ಲಿ ತಲಾ 2, ಕೋಟಾ, ಮಾಣಿ, ಹೊಳೆ ನರಸೀಪುರ ಹಾಗೂ ಬಾಗೇವಾಡಿಗಳಲ್ಲಿ 1 ಸೆಂಟಿ ಮೀಟರ್ ಮಳೆ ಆದ ವರದಿಗಳಿವೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಉತ್ತರ ಒಳನಾಡಿನ ಕೆಲವೆಡೆಗಳಲ್ಲಿ ಮಾತ್ರ ಗರಿಷ್ಠ ತಾಪಮಾನ ಹೆಚ್ಚಿತ್ತು. ಉಳಿದಂತೆ ತಾಪಮಾನ ಇಳಿಮುಖವಾಗಿತ್ತು.
ಮುನ್ಸೂಚನೆಯ ಪ್ರಕಾರ ಕರಾವಳಿಯ ಹಲವೆಡೆ ಹಾಗೂ ಒಳನಾಡಿನ ಅಲ್ಲಲ್ಲಿ ಮಳೆ ಆಗಲಿದೆ. ಮಳೆಯ ಪ್ರಮಾಣವೂ ಹೆಚ್ಚಾಗುವ ಸಂಭವ ಇದೆ. ಬೆಂಗಳೂರು ಹಾಗೂ ಸುತ್ತ ಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡವಿದ್ದು, ಮಂಗಳವಾರ ಸಂಜೆ ಅಥವಾ ರಾತ್ರಿ ಮಳೆ ಆಗುವ ಸೂಚನೆ ಇದೆ. ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರುತ್ತದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications