ಧಾರವಾಡ : ಜೂನ್ 9, 10 ರಂದು ಕನ್ನಡ ವೈದ್ಯ ಸಾಹಿತ್ಯ ಸಮ್ಮೇಳನ
ಧಾರವಾಡ : ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ವಿಜ್ಞಾನ ಮಂಟಪ ವೇದಿಕೆಯು ಜೂನ್ 9 ಮತ್ತು 10ರಂದು ಕನ್ನಡ ವೈದ್ಯ ಸಾಹಿತ್ಯ ಸಮ್ಮೇಳನವನ್ನು ಏರ್ಪಡಿಸಿದೆ. ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಎ.ಬಿ. ಮಲಕರೆಡ್ಡಿ ಅವರು ಈ ವೈದ್ಯ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.
ಎರಡು ದಿನಗಳ ಕಾಲ ನಡೆಯುವ ಈ ಸಮ್ಮೇಳನದಲ್ಲಿ ಕನ್ನಡ ವೈದ್ಯ ಸಾಹಿತ್ಯಕ್ಕೆ ಸಂಬಂಧಿಸಿದ ಪುಸ್ತಕ ಪ್ರದರ್ಶನವೂ ನಡೆಯಲಿದೆ. ಪುಸ್ತಕ ಪ್ರದರ್ಶನದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಪ್ರಕಾಶಕರು ಜೂನ್ 6ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಸಂಘಟಕರಾದ ಡಾ. ಆರ್.ಸಿ. ಅಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications