ಬೆಂಗಳೂರಿನ ಐ.ಟಿ. ಅಧಿಕಾರಿಗಳ ಮನೆ ಮೇಲೆ ಸಿಬಿಐ ದಾಳಿ ?
ಬೆಂಗಳೂರು : ಬೆಂಗಳೂರಿನ ಕೆಲವು ಆದಾಯ ತೆರಿಗೆ ಅಧಿಕಾರಿಗಳ ನಿವಾಸಗಳ ಮೇಲೆ ಸಿಬಿಐ ಅಧಿಕಾರಿಗಳು ಸೋಮವಾರ ರಾತ್ರಿ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಕನ್ನಡ ದಿನಪತ್ರಿಕೆಯಾಂದು ವರದಿ ಮಾಡಿದೆ.
ದೆಹಲಿ ಹಾಗೂ ಮುಂಬಯಿಯಿಂದ ಬಂದ ಸಿಬಿಐ ಅಧಿಕಾರಿಗಳ ಪ್ರತ್ಯೇಕ ತಂಡ ನಿಯಮಾವಳಿಗಳನ್ನು ಉಲ್ಲಂಘಿಸಿ, ಅದಾಯಕ್ಕೂ ಮೀರಿದ ಆಸ್ತಿ ಸಂಪಾದಿಸಿದ್ದಾರೆಂಬ ಸುಳಿವಿನ ಮೇಲೆ ನಗರದ ಕೆಲವು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿತು. ಈ ದಾಳಿಯ ಸಂದರ್ಭದಲ್ಲಿ ಅಧಿಕಾರಿಗಳು ಹೊಂದಿದ್ದ ಬ್ಯಾಂಕ್ ಠೇವಣಿ ದಾಖಲೆಗಳು, ಖಾತೆ ಪುಸ್ತಕಗಳು ಹಾಗೂ ಮತ್ತಿತರ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದೂ ಅದು ತಿಳಿಸಿದೆ.
ಸಿ.ಬಿ.ಐ.ನ ತಂಡಗಳು ಬೆಂಗಳೂರಿನ ಆದಾಯ ತೆರಿಗೆ ಆಧಿಕಾರಿಗಳ ಮನೆಗಳ ಮೇಲೆ ನಡೆಸುತ್ತಿರುವ ದಾಳಿ ಮುಂದುವರಿಯುವ ಸಾಧ್ಯತೆ ಇದೆ ಎಂದೂ ಪತ್ರಿಕೆ ವರದಿ ಮಾಡಿದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications