ಕೋಲಾರ ಜಿಲ್ಲೆಯಲ್ಲಿ ಮಲೇರಿಯಾ : 90 ಜನರು ಅಸ್ವಸ್ಥ
ಕೋಲಾರ : ಕೋಲಾರ ಜಿಲ್ಲೆಯ ವಾನರಾಶಿ ಗ್ರಾಮದಲ್ಲಿ ಮಲೇರಿಯಾ ಕಾಣಿಸಿಕೊಂಡಿದ್ದು, ಸುಮಾರು 90ಕ್ಕೂ ಹೆಚ್ಚು ಮಂದಿ ಜ್ವರದಿಂದ ನರಳುತ್ತಿದ್ದಾರೆ. 15ಕ್ಕೂ ಹೆಚ್ಚು ಜನರು ಕೋಲಾರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ರಾಮದಲ್ಲಿ ಮೂರು ವಾರಗಳ ಹಿಂದೆ ನಡೆದ ಜಾತ್ರೆಯ ನಂತರ ಜ್ವರ ಕಾಣಿಸಿಕೊಂಡಿದೆ. ಆರಂಭದ ನಿರ್ಲಕ್ಷ್ಯದಿಂದ ರೋಗ ವ್ಯಾಪಕವಾಗಿ ಗ್ರಾಮದಲ್ಲಿ ಹಬ್ಬಿದೆ ಎಂಬುದು ಆರೋಗ್ಯಾಧಿಕಾರಿಗಳ ಹೇಳಿಕೆ.
ಈ ಮಧ್ಯೆ ಜಿಲ್ಲೆಯಲ್ಲಿ ಸೊಳ್ಳೆಗಳಿಂದ ಸಾಂಕ್ರಾಮಿಕ ರೋಗ ಹಬ್ಬದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಸೊಳ್ಳೆಗಳ ನಿಗ್ರಹಕ್ಕಾಗಿ ಚಿಂತಾಮಣಿಯಲ್ಲಿ ಕಿಂಗ್ಫಾಗ್ ಹೊಗೆ ಬಿಡಲಾಗುತ್ತಿದೆ. ಭಾನುವಾರ ಈ ಹೊಗೆಯಂತ್ರದ ಬಳಕೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ.
ಸೊಳ್ಳೆಗಳ ನಾಶಕ್ಕಾಗಿ ಚಿಂತಾಮಣಿ ನಗರಸಭೆ ತಲಾ 25 ಸಾವಿರ ರುಪಾಯಿ ಮೌಲ್ಯದ ನಾಲ್ಕು ಕಿಂಗ್ಫಾಗ್ ಹೊಗೆ ಉಗುಳುವ ಯಂತ್ರಗಳನ್ನು ಖರೀದಿಸಿದೆ. ಸಾಮಾನ್ಯವಾಗಿ ಚಳಿಗಾಲದಲ್ಲಿ ಎರಗುವ ಈ ಚಳಿ ಜ್ವರದ ರೋಗ ಈಬಾರಿ ಬೇಸಿಗೆಯಲ್ಲಿಯೇ ಕಾಣಿಸಿಕೊಂಡಿರುವುದು ಗ್ರಾಮಸ್ಥರನ್ನು ಕಂಗೆಡಿಸಿದೆ.
(ಕೋಲಾರ ಪ್ರತಿನಿಧಿಯಿಂದ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications