ಉಡುಪಿಯಲ್ಲಿ ನರ್ಮದಾ ಬಚಾವೋ ಆಂದೋಲನದ ಮೇಧಾ ಪಾಟ್ಕರ್
ಉಡುಪಿ : ದೇಶೀಯರ ಆರ್ಥಿಕ ಸ್ವಾವಲಂಬನೆಯ ಬದುಕನ್ನು ಜಾಗತೀಕರಣ ಕೊಂದು ಹಾಕುತ್ತಿದೆ ಎಂದು ನರ್ಮದಾ ಬಚಾವೋ ಆಂದೋಲನದ ನಾಯಕಿ ಹಾಗೂ ಖ್ಯಾತ ಪರಿಸರವಾದಿ ಮೇಧಾ ಪಾಟ್ಕರ್ ಆಪಾದಿಸಿದ್ದಾರೆ.
ಉಡುಪಿಯ ರಥಬೀದಿ ಗೆಳೆಯರು ಸಂಘಟನೆಯ ದ್ವಿಶತಮಾನೋತ್ಸವ ಅಂಗವಾಗಿ ಎಂ.ಜಿ.ಎಂ. ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ‘ಜಾಗತೀಕರಣ- ಪರಿಸರ- ನಿರ್ವಸತಿ- ಪ್ರತ್ಯೇಕೀಕರಣ’ ಮುಕ್ತ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಪರಿಸರ, ಸಂಸ್ಕೃತಿ ಹಾಗೂ ಸಮುದಾಯದ ಮೇಲೆ ವಿಶ್ವಬ್ಯಾಂಕ್ ಹಾಗೂ ಐಎಂಎಫ್ ದಾಳಿ ನಡೆಸುತ್ತಿವೆ ಎಂದು ಅವರು ಟೀಕಿಸಿದರು.
ಭೂಮಿ, ಸಂಪತ್ತು ಹಾಗೂ ನಮ್ಮತನವನ್ನು , ನಮ್ಮದೇ ಆಡಳಿತ ವ್ಯವಸ್ಥೆ ಬಹುರಾಷ್ಟ್ರೀಯರಿಗೆ ಧಾರೆ ಎರೆದಿದೆ. ಜನಪರವಾಗಿರಬೇಕಾದ ಆಡಳಿತ ವ್ಯವಸ್ಥೆ ಬಹುರಾಷ್ಟ್ರೀಯರ ಪರವಾಗಿದೆ ಎಂದು ಮೇಧಾ ಆಕ್ರೋಶ ವ್ಯಕ್ತಪಡಿಸಿದರು. ಒರಿಸ್ಸಾದ ಸಮಾಜವಾದಿ ಜನ ಪರಿಷತ್ತಿನ ಅಧ್ಯಕ್ಷ ಕಿಶನ್ ಪಾಟ್ನಾಯಕ್, ದೆಹಲಿಯ ಆಶಿಶ್ ನಂದಿ, ವೆಲೇರಿಯನ್ ರೋಡ್ರಿಗಸ್ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
(ಮಂಗಳೂರು ಪ್ರತಿನಿಧಿಯಿಂದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications