ವೀರಪ್ಪನ್ ಹಿಡಿಯಲು ಅವರ್ನ್ಬಿಟ್, ಇವರ್ನಬಿಟ್ ಅವರ್ಯಾರು?
ಬೆಂಗಳೂರು : ಕಾಡುಗಳ್ಳ ವೀರಪ್ಪನ್ನನ್ನು ಹಿಡಿಯಲು ರಾಜ್ಯ ಮೀಸಲು ಪೊಲೀಸ್ ಪಡೆಯ ಡಿಐಜಿ ಕೆಂಪಯ್ಯ ಅವರನ್ನು ನೇಮಿಸಲಾಗಿದೆ. ಈಗ ಕೆಂಪಯ್ಯ ಅವರು ಐಜಿಪಿ ಸ್ಥಾನಕ್ಕೆ ಬಡ್ತಿ ಪಡೆದು, ನರಹಂತಕ ವೀರಪ್ಪನ್ ವಿರುದ್ಧದ ಕಾರ್ಯಪಡೆಯ (ಎಸ್.ಟಿ.ಎಫ್) ಕಮಾಂಡೆಂಟ್ ಆಗಿ ನೇಮಕಗೊಂಡಿದ್ದಾರೆ.
ಈವರೆಗೆ ವಿಶೇಷ ಕಾರ್ಯಪಡೆಯ ಮುಖ್ಯಸ್ಥರಾಗಿದ್ದ ಹರ್ಷವರ್ಧನ ರಾಜು ಅವರು ಕೇಂದ್ರಕ್ಕೆ ಎರವಲು ಸೇವೆಯ ಮೇಲೆ ತೆರಳಿದ್ದಾರೆ. ತೆರವಾಗಿರುವ ಆ ಸ್ಥಾನಕ್ಕೆ ಕೆಂಪಯ್ಯ ಅವರನ್ನು ಸರಕಾರ ನೇಮಕ ಮಾಡಿದೆ. ಅಲ್ಲದೆ ರಾಜ್ಯ ಗೃಹ ರಕ್ಷಕ ದಳದ ಡಾ. ವಿಶ್ವನಾಥನ್ ಅವರನ್ನು ಗುಲ್ಬರ್ಗಾದಲ್ಲಿ ನಡೆದ ಹೆಣ್ಣು ಶಿಶುಗಳ ಮಾರಾಟ ಪ್ರಕರಣದ ವಿಚಾರಣಾಧಿಕಾಗಳನ್ನಾಗಿ ನೇಮಿಸಲಾಗಿದೆ. ಕರ್ನಾಟಕ ಪೊಲೀಸ್ ವಸತಿ ನಿರ್ಮಾಣ ಮಂಡಳಿ ವ್ಯವಸ್ಥಾಪಕರಾಗಿರುವ ಜೈ ಪರ್ಕಾಶ್ರಿಗೆ ರಾಜ್ಯ ಗೃಹರಕ್ಷಕ ದಳದ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ಡಿಐಜಿ ಸ್ಥಾನದಲ್ಲಿದ್ದ ಐವರು ಐಪಿಎಸ್ ಅಧಿಕಾರಿಗಳಿಗೆ ಐಜಿಪಿ ಹುದ್ದೆಗೆ ಬಡ್ತಿ ನೀಡಲಾಗಿದ್ದು, ಮುಂದೆ ತಿಳಿಸಲಾದ ಹುದ್ದೆಗಳಿಗೆ ನೇಮಿಸಲಾಗಿದೆ.
ಬಿಪಿನ್ ಗೋಪಾಲಕೃಷ್ಣ - ಬೆಂಗಳೂರು ಮಹಾನಗರ ಸಾರಿಗೆ (ಭದ್ರತೆ), ಡಾ. ಬಿ.ಈ. ಉಮಾಪತಿ - ತರಬೇತಿ, ಓಂ ಪ್ರಕಾಶ್ - ಆರ್ಥಿಕ ಪ್ರಕರಣಗಳ ವಿಭಾಗ, ಎಂ. ಲಕ್ಷ್ಮಣ್ - ನೀರಾವರಿ ಇಲಾಖೆ (ಜಾಗೃತದಳ), ಜೀವನ್ಕುಮಾರ್ ವಿ. ಗಾಂವ್ಕರ್ - ಮೀಸಲು ಪಡೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications