ಉಮೇಶ್ ಬಂಗೇರರ ತುಳು ಕಾದಂಬರಿಗೆ ಪಣಿಯಾಡಿ ಪ್ರಶಸ್ತಿ
ಮಂಗಳೂರು : ಮಂಗಳೂರಿನ ತುಳು ಸಾಹಿತಿ ಉಮೇಶ ಬಂಗೆರ ಕುಡ್ಲ ಅವರ ಶಿಲ್ಪೊ - ಶಿವಾನಿ ಎಂಬ ತುಳು ಕಾದಂಬರಿ ಪ್ರತಿಷ್ಟಿತ ಎಸ್. ಯು. ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿಗೆ ಆಯ್ಕೆಯಾಗಿದೆ.
ತುಳು ಕೂಟ ಉಡುಪಿ, ತುಳು ಕೂಟ ದುಬೈ ಅವರ ಸಹಯೋಗದೊಂದಿಗೆ ಪ್ರತಿವರ್ಷದಂತೆ ಈ ವರ್ಷವೂ ಎಸ್. ಯು. ಪಣಿಯಾಡಿ ಪ್ರಶಸ್ತಿಗಾಗಿ ಸ್ಪರ್ಧೆಯನ್ನೇರ್ಪಡಿಸಿದ್ದು, ತುಳು ಬರಹಗಾರ, ನಾಟಕ ರಚನಾಕಾರ , ನಾಟಕ ನಿರ್ದೇಶಕ, ಹಾಗೂ ಗಾಯಕರಾಗಿ ಪ್ರಸಿದ್ಧರಾಗಿರುವ ಉಮೇಶ ಬಂಗೇರ ಅವರ ಶಿಲ್ಪೋ - ಶಿವಾನಿ ತುಳು ಕಾದಂಬರಿಯ ಹಸ್ತಪ್ರತಿ ಪ್ರಶಸ್ತಿಗೆ ಆಯ್ಕೆಯಾಗಿದೆ.
ಪ್ರಶಸ್ತಿಯು 5000 ರೂಪಾಯಿ ನಗದು ಮತ್ತು ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ. ಸದ್ಯದಲ್ಲಿಯೇ ಕಾದಂಬರಿ ಮುದ್ರಣಗೊಳ್ಳಲಿದ್ದು, ಆನಂತರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇಟ್ಟುಕೊಳ್ಳಲಾಗುವುದು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications