ಕೇರಳದ ಸಚಿವರಿಂದ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ
ತಿರುವನಂತಪುರಂ : ಕನ್ನಡಿಗರೇ ಅಧಿಕ ಸಂಖ್ಯೆಯಲ್ಲಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರಂನಿಂದ ಕೇರಳ ವಿಧಾನಸಭೆಗೆ ಆಯ್ಕೆಯಾದ ಮುಸ್ಲಿಂ ಲೀಗ್ನ ನಾಯಕ ಚೆರುಕುಲಂ ಅಬ್ದುಲ್ಲಾ ಅವರು ಶನಿವಾರ ಬೆಳಗ್ಗೆ 12-30ರಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡಾಗ ಕನ್ನಡದಲ್ಲಿ ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿ ತಮ್ಮ ಕನ್ನಡಾಭಿಮಾನ ಮೆರೆದರು.
ಕೇರಳ ಭಾರತೀಯ ಜನತಾಪಕ್ಷದ ಅಧ್ಯಕ್ಷ ಸಿ.ಕೆ. ಪದ್ಮನಾಭನ್ ಅವರನ್ನು ಸೋಲಿಸಿ ವಿಜಯಿಯಾಗಿದ್ದ ಅಬ್ದುಲ್ಲಾ ಅವರು, ಎ.ಕೆ. ಆ್ಯಂಟನಿ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿ ಶನಿವಾರ ಅಧಿಕಾರ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಅಧಿಕಾರದ ಪ್ರಮಾಣ ವಚನವನ್ನು ಮಲೆಯಾಳಂನಲ್ಲೂ ಗೌಪ್ಯತೆಯ ಪ್ರಮಾಣವನ್ನು ಕನ್ನಡದಲ್ಲೂ ಸ್ವೀಕರಿಸಿದರು.
ಯುಡಿಎಫ್ ಮೈತ್ರಿಕೂಟವಾದ ಮುಸ್ಲಿಂ ಲೀಗ್ನ ಅಬ್ದುಲ್ಲಾ ಅವರೊಂದಿಗೆ ಇತರ 12 ಮಂದಿ ಶಾಸಕರೂ ಶನಿವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ಎ.ಕೆ. ಆ್ಯಂಟನಿ ಅವರ ಸಚಿವ ಸಂಪುಟದಲ್ಲಿ ಸಚಿವರ ಸಂಖ್ಯೆ 20ಕ್ಕೆ ಏರಿದೆ. ಸಚಿವರುಗಳಿಗೆ ಇನ್ನೂ ಖಾತೆ ಹಂಚಿಕೆ ಆಗಿಲ್ಲ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications