ಜೂನ್ 6ರಂದು ಮುಖ್ಯಮಂತ್ರಿಗಳ ಪ್ರವಾಸ ಉತ್ತರ ಕರ್ನಾಟಕದತ್ತ
ಹುಬ್ಬಳ್ಳಿ : ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಮತ್ತು ಅಲ್ಲಿನ ಸಮಸ್ಯೆಗಳ ಕುರಿತು ಚರ್ಚಿಸಲು ಜೂನ್ 6ರಂದು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಧಾರವಾಡ ಕೃಷಿ ವಿಶ್ವ ವಿದ್ಯಾಲಯದ ಸಭಾಂಗಣದಲ್ಲಿ ಸಭೆಯಾಂದನ್ನು ಕರೆದಿರುವುದಾಗಿ ಕರ್ನಾಟಕ ವಿದ್ಯಾವರ್ಧಕ ಸಂಘ ದ ಪ್ರಕಟಣೆ ತಿಳಿಸಿದೆ.
ಅಂದು ಹಿರಿಯ ಪರ್ತಕರ್ತ ಡಾ. ಪಾಟೀಲ ಪುಟ್ಟಪ್ಪ ಅವರ ಹುಟ್ಟು ಹಬ್ಬ ಸಮಾರಂಭದಲ್ಲಿಯೂ ಮುಖ್ಯಮಂತ್ರಿಗಳು ಭಾಗವಹಿಸುವರು. ಕಳೆದ ವರ್ಷ ಹುಬ್ಬಳ್ಳಿ- ಧಾರವಾಡದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಕುರಿತಂತೆ ಸಾಕಷ್ಟು ಹೋರಾಟಗಳು ನಡೆದಿದ್ದರೂ ಸಮಸ್ಯೆ ಪರಿಹಾರವಾಗಿಲ್ಲ. ಈ ವಿಷಯಕ್ಕೆ ಸಂಬಂಧಿಸಿ ಸೌಹಾರ್ಧಯುತ ಸಮಾಲೋಚನೆ ನಡೆಸಲು ಮುಖ್ಯಮಂತ್ರಿಗಳು ಆಸಕ್ತಿ ತೋರಿಸಿರುವುದಾಗಿ ಸಂಘದ ಪ್ರಕಟಣೆ ವಿವರಿಸಿದೆ.
ಜೂನ್ 6ರ ಸಭೆಯ ಕಾರ್ಯಸೂಚಿ ಇನ್ನೂ ಸಿದ್ಧವಾಗಿಲ್ಲ. ಆದರೂ ಹೈಕೋರ್ಟ್ ಪೀಠ ಸ್ಥಾಪನೆ ಮತ್ತು ಕಳೆದ ವರ್ಷದ ಕೃಷಿ ಶೃಂಗ ಸಭೆಯ ನಿರ್ಣಯದ ಬಗೆಗೆ ಚರ್ಚೆ ನಡೆಯಬಹುದು ಎನ್ನುವುದು ವಿಧ್ಯಾವರ್ಧಕ ಸಂಘದ ನಿರೀಕ್ಷೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications