ನೂರು ಕೋಟಿ ರು. ಲಾಭದಕನಸಲ್ಲಿರುವ ಯುನೈಟೆಡ್ ಇನ್ಷೂರೆನ್ಸ್
ಬೆಂಗಳೂರು : ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಯಂತ್ರೋಪಕರಣ, ಹಸು, ಎತ್ತಿನಗಾಡಿಗಳ ಮೇಲೆ ವಿಮಾ ಪಾಲಿಸಿ ಮಾಡಿಸುವಲ್ಲಿ ಹೆಚ್ಚಿನ ಸಾಧನೆ ಮಾಡಿರುವ ಯುನೈಟೆಡ್ ಇಂಡಿಯಾ ಇನ್ಷೂರೆನ್ಸ್ ಕಂಪನಿ ಈ ವರ್ಷ ತನ್ನ ಗಮನವನ್ನು ವೈಯಕ್ತಿಕ ವಿಮಾ ಪಾಲಿಸಿ, ವ್ಯಾಪಾರ ಹಾಗೂ ಕೃಷಿ ಪಾಲಿಸಿಗಳತ್ತ ಹರಿಸಿ- ಶೇ. 15 ರಷ್ಟು ಲಾಭ ಗಳಿಸುವ ಉದ್ದೇಶ ಹೊಂದಿದೆ.
ಪ್ರಸಕ್ತ ಸಾಲಿನಲ್ಲಿ 2710 ಕೋಟಿ ರುಪಾಯಿಗಳ ವಿಮೆ ಮಾಡಿಸುವ ಗುರಿ ಹೊಂದಿರುವ ಕಂಪನಿ, 100 ಕೋಟಿ ರುಪಾಯಿ ಲಾಭ ಗಳಿಸುವ ಗುರಿ ಹೊಂದಿದೆ. ಕಳೆದ ವರ್ಷ ಕಂಪನಿ ಶೇ.4 ರ ಲಾಭ ಗಳಿಸಿತ್ತು . ರೈತರು ಹಾಗೂ ಸಾಮಾನ್ಯ ವರ್ಗದವರು ವಿಮಾ ಪಾಲಿಸಿ ಮಾಡಿಸುವಂತೆ ಮಾಹಿತಿ ನೀಡಲು ಕೂಡ ಕಂಪನಿ ಉದ್ದೇಶಿಸಿದೆ.
ಈ ವಿಷಯವನ್ನು ಕಂಪನಿಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ವಿ. ಜಗನ್ನಾಥನ್ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications