ಶಿರಾ : 20 ಸಾವಿರ ರು. ಮೌಲ್ಯದ ಹಣ- ಚಿನ್ನ ದರೋಡೆ
ಶಿರಾ : ತೋಟದ ಮನೆಯಾಂದಕ್ಕೆ ನುಗ್ಗಿದ ದರೋಡೆಕೋರರು 20 ಸಾವಿರ ರುಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ತಾಲ್ಲೂಕಿನ ಅಜ್ಜಯ್ಯನ ಪಾಳ್ಯದಲ್ಲಿ ನಡೆದಿದೆ.
ಶನಿವಾರ ರಾತ್ರಿ ಸಣ್ಣ ತಿಮ್ಮಯ್ಯ ಎಂಬುವರ ಮನೆ ಬಾಗಿಲು ರಾತ್ರಿ 11.30 ಗಂಟೆಯಾದರೂ ತೆಗೆದೇ ಇತ್ತು. 7 ಮಂದಿ ಡಕಾಯಿತರು ಒಳನುಗ್ಗಿ, ಎಚ್ಚರವಾಗಿದ್ದ ಮೂವರನ್ನು ಕಟ್ಟಿ ಹಾಕಿದ್ದಾರೆ. ಕೋಣೆಯಾಂದರಲ್ಲಿ ಮಲಗಿದ್ದ ಐವರನ್ನು ಕೂಡಿ ಹಾಕಿ, ಬೀರುವಿನಲ್ಲಿಟ್ಟಿದ್ದ 10 ಸಾವಿರ ರುಪಾಯಿ ಹಣ ಹಾಗೂ ಬೆಳ್ಳಿ- ಬಂಗಾರದ ಒಡವೆಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.
ಪ್ರತಿರೋಧ ತೋರಿದ ಒಬ್ಬರನ್ನು ಥಳಿಸಿದ್ದು, ಆತ ಗಾಯಗೊಂಡಿದ್ದಾರೆ. ಡಕಾಯಿತರೆಲ್ಲಾ 25 ರಿಂದ 30 ವರ್ಷದವರಾಗಿದ್ದರು. ಮಚ್ಚು- ದೊಣ್ಣೆ ಮೊದಲಾದ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿದ್ದರು ಎಂದು ಮನೆಯವರು ಹೇಳಿದ್ದಾರೆ. ಡಕಾಯಿತಿ ಸುದ್ದಿ ಕೇಳುತ್ತಿದ್ದಂತೆಯೇ ಶಿರಾ ಪೊಲೀಸರು ಶ್ವಾನದಳ ಮತ್ತು ಬೆರಳಚ್ಚು ತಜ್ಞರೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. ಆದರೆ ಯಾವುದೇ ಸುಳಿವು ಈವರೆಗೆ ಪತ್ತೆಯಾಗಿಲ್ಲ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications