ನರಹಂತಕ ವೀರಪ್ಪನ್ಗೆ ಕ್ಷಮೆ,ಜಯಲಲಿತಾಗೆ ಮುತ್ತುಲಕ್ಷ್ಮಿ ಮೊರೆ
ಮೆಟ್ಟೂರು : ವೀರಪ್ಪನ್ ಶಿಕಾರಿಗೆ ತಮಿಳುನಾಡಿನ ಜಯಲಲಿತಾ ಸರ್ಕಾರ ಹೊಸ ತಿರುವು ನೀಡಲು ಸಜ್ಜಾಗುತ್ತಿರುವಂತೆಯೇ, ತನ್ನ ಪತಿಗೆ ಕ್ಷಮಾದಾನ ನೀಡುವಂತೆ ಜಯಲಲಿತಾ ಅವರಿಗೆ ಕಾಡುಗಳ್ಳ ವೀರಪ್ಪನ್ ಹೆಂಡತಿ ಮುತ್ತುಲಕ್ಷ್ಮಿ ಮನವಿ ಮಾಡಿದ್ದಾಳೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಮುತ್ತುಲಕ್ಷ್ಮಿ - ವೀರಪ್ಪನ್ ಅಪರಾಧ ಎಸಗಲು ಪರಿಸ್ಥಿತಿಯ ಒತ್ತಡವೇ ಕಾರಣವಾದ್ದರಿಂದ ಆತನಿಗೆ ಕ್ಷಮಾದಾನ ನೀಡಬೇಕು ಎಂದು ಆಗ್ರಹಿಸಿದಳು. ವೀರಪ್ಪನ್ಗೆ ಕ್ಷಮಾದಾನ ನೀಡುವ ಮೂಲಕ ತಾವಿಬ್ಬರೂ ಮತ್ತೆ ಒಟ್ಟಾಗಿ ಬದುಕಲು ಅವಕಾಶ ಮಾಡಿಕೊಡಬೇಕೆಂದು ಆಕೆ ಹೇಳಿದಳು.
ಈ ನಡುವೆ, ಕರ್ನಾಟಕ- ತಮಿಳುನಾಡು ವಿಶೇಷ ಕಾರ್ಯಾಚರಣೆ ಪಡೆಗಳು ಕಾಡುಗಳ್ಳನ ಶೋಧಕ್ಕೆ ತೀವ್ರ ಹುಡುಕಾಟ ನಡೆಸಿವೆ. ವೀರಪ್ಪನ್ ಬಂಧನಕ್ಕೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ವಿಧಾನಸಭೆ ಅಧಿವೇಶನ ಪ್ರಾರಂಭದಲ್ಲಿ , ರಾಜ್ಯಪಾಲೆ ಫಾತಿಮಾ ಬೀವಿ ತಮ್ಮ ಭಾಷಣದಲ್ಲಿ ತಿಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
(ಇನ್ಫೋ ವಾರ್ತೆ)ವಾರ್ತಾ ಸಂಚಯ
ಮುಖಪುಟ / ವೀರಪ್ಪನ್ ಶಿಕಾರಿ
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications