ಪುತ್ತೂರಿನ ನೆಲ್ಯಾಡಿ ಬಳಿ ರಸ್ತೆ ಅಪಘಾತ : 3 ಸಾವು
ಮಂಗಳೂರು : ಪುತ್ತೂರಿನ ನೆಲ್ಯಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಸಂಭವಿಸಿದ ಟ್ಯಾಂಕರ್- ಕಾರು ಡಿಕ್ಕಿಯಿಂದಾಗಿ 3 ಮಂದಿ ಸ್ಥಳದಲ್ಲೇ ಮೃತರಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಉದನೆಯಲ್ಲಿ ಸಂಭವಿಸಿರುವ ಈ ರಸ್ತೆ ಅಪಘಾತದಲ್ಲಿ ಮಡಿದವರು ಹುಬ್ಬಳ್ಳಿಯವರು ಎನ್ನಲಾಗಿದ್ದು, ನಿಂಗಪ್ಪ (ಚಾಲಕ), ಸುಭಾಷ್ ಪವಾರ್ ಮತ್ತು ರಾಜೇಶ್ ಭಾಂಡಗೆ- ಇವರೇ ಮೃತಪಟ್ಟವರು ಎಂದು ಪೊಲೀಸರು ತಿಳಿಸಿದ್ದಾರೆ. ಈ ನತದೃಷ್ಟರೆಲ್ಲಾ ಕಾರಿನಲ್ಲಿದ್ದರು. ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಪ್ರವಾಸಕ್ಕೆ ಬಂದಿದ್ದ ಇವರು ವಾಪಸ್ಸಾಗುವಾಗ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಉಳಿದ ಐವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
(ಇನ್ಫೋ ವಾರ್ತೆ)
More From
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications