ಅಯೋಧ್ಯೆ: ರಾಮ ಜನ್ಮಭೂಮಿ ನ್ಯಾಸ್ ನಾಯಕನ ಮೇಲೆ ದಾಳಿ
ನವದೆಹಲಿ : ರಾಮ ಮಂದಿರ ನಿರ್ಮಾಣ ಆಂದೋಲನದ ನಾಯಕ ಮಹಾಂತ ನೃತ್ಯ ಗೋಪಾಲ್ ದಾಸ್ ಮಹಾರಾಜ್ ಮತ್ತಿತರ ನಾಲ್ವರ ಮೇಲೆ ಸೋಮವಾರ ಬೆಳಿಗ್ಗೆ ಅಯೋಧ್ಯೆಯಲ್ಲಿ ಬಾಂಬ್ ದಾಳಿ ನಡೆದಿದ್ದು , ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಮೂಲಗಳು ತಿಳಿಸಿವೆ.
ಗೋಪಾಲ್ ದಾಸ್ ಅವರು ರಾಮ ಮಂದಿರ ನಿರ್ಮಾಣಕ್ಕಾಗಿ ವಿಶ್ವ ಹಿಂದೂ ಪರಿಷತ್ ರೂಪಿಸಿರುವ ರಾಮ ಜನ್ಮಭೂಮಿ ನ್ಯಾಸ್ನ ಉಪಾಧ್ಯಕ್ಷರಾಗಿದ್ದಾರೆ. ಸೋಮವಾರ ಮುಂಜಾನೆ 4ರ ಸುಮಾರಿಗೆ ದೇವಸ್ಥಾನ ನಗರಿಯ ಸರಯೂ ನದಿಯಲ್ಲಿ ಸ್ನಾನಕ್ಕೆ ಹೋದಾಗ ಅವರ ಮೇಲೆ ಬಾಂಬ್ ದಾಳಿ ನಡೆದಿದೆ. ಬಾಂಬ್ ದಾಳಿಯಲ್ಲಿ ಗೋಪಾಲ್ ದಾಸ್ ಅವರ ಕಾಲಿಗೆ ಗಾಯವಾಗಿದೆ ಎಂದು ವಿಹೆಚ್ಪಿ ಮೂಲಗಳು ತಿಳಿಸಿವೆ.
ಗೋಪಾಲ್ ದಾಸ್ ಅವರ ಮೇಲಿನ ದಾಳಿಯನ್ನು ಪ್ರಸ್ತುತ ಗುವಾಹತಿಯಲ್ಲಿರುವ ವಿಹೆಚ್ಪಿಯ ಉಪಾಧ್ಯಕ್ಷ ಆಚಾರ್ಯ ಗಿರಿರಾಜ್ ಕಿಶೋರ್ ತೀವ್ರ ಶಬ್ದಗಳಲ್ಲಿ ಖಂಡಿಸಿದ್ದಾರೆ. ಬಾಂಬ್ ದಾಳಿಯನ್ನು ನಿರಾಶ ಮನಸ್ಸುಗಳ ಭಯೋತ್ಪಾದಕ ಕೃತ್ಯ ಎಂದು ಅವರು ಬಣ್ಣಿಸಿದ್ದಾರೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications