ಬೆಳಗಾವಿಯಲ್ಲಿ ಆಹಾರ ಸಂಸ್ಕರಣ ಪಾರ್ಕ್ ಸ್ಥಾಪನೆಗೆ ಮನವಿ
ಬೆಳಗಾವಿ : ಬೆಳಗಾವಿಯ ಛೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಬೆಳಗಾವಿಯಲ್ಲಿ ಆಹಾರ ಸಂಸ್ಕರಣ ಕೈಗಾರಿಕಾ ಪಾರ್ಕ್ ಸ್ಥಾಪಿಸಲು ಉದ್ದೇಶಿಸಿದ್ದು, ಈ ಸಂಬಂಧ ಕೇಂದ್ರ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಯನ ತಂಡಕ್ಕೆ ಮನವಿಪತ್ರವನ್ನು ಸಲ್ಲಿಸಿದೆ.
ಅಧ್ಯಯನ ತಂಡದ ಸದಸ್ಯರು ದೆಹಲಿಯಿಂದ ಬೆಳಗಾವಿಗೆ ಆಗಮಿಸಿದ್ದ ಸಂದರ್ಭದಲ್ಲಿ ಈ ಮನವಿ ಪತ್ರ ಸಲ್ಲಿಸಲಾಗಿದೆ. ಇಂತಹ ಒಂದು ಪಾರ್ಕ್ ಸ್ಥಾಪನೆಯಿಂದ ಈ ಪ್ರದೇಶದ ಕೃಷಿ ವಲಯದ ಭವಿಷ್ಯ ಉಜ್ವಲವಾಗಲಿದೆ ಎಂದೂ ಸಮಿತಿಯ ತಂಡಕ್ಕೆ ಮನವರಿಕೆ ಮಾಡಿಕೊಡಲಾಗಿದೆ. ತಂಡವು ತಾತ್ವಿಕವಾಗಿ ಈ ಯೋಜನೆಯನ್ನು ಒಪ್ಪಿಕೊಂಡಿದೆ ಎನ್ನಲಾಗಿದೆ.
ಕೈಗಾರಿಕಾ ಇಲಾಖೆಯು ಈ ಆಹಾರ ಸಂಸ್ಕರಣ ಪಾರ್ಕ್ ಸ್ಥಾಪಿಸಲು ಜಾಗವನ್ನು ಕೂಡ ಗುರುತಿಸಲಾಗಿದೆ. ಈ ಯೋಜನೆಗೆ ತಗುಲುವ ವೆಚ್ಚವನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಮನಾಗಿ ಭರಿಸಲಿವೆ.
ಈ ಮಧ್ಯೆ ಬೆಳಗಾವಿಯಲ್ಲಿ ಮಾಹಿತಿ ತಂತ್ರಜ್ಞಾನ ಉದ್ಯಮವನ್ನು ಬಲಪಡಿಸಲು ಬೆಳಗಾವಿಯಲ್ಲಿ ಅರ್ಥ್ ಸ್ಟೇಷನ್ನ ಸ್ಥಾಪನೆಯ ತುರ್ತು ಅಗತ್ಯ ಇದೆ ಎಂಬುದನ್ನೂ ವಾಣಿಜ್ಯ ಮಂಡಳಿ ಪ್ರತಿಪಾದಿಸಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications