ವಾಯು ಮಾಲಿನ್ಯ 7600 ವಾಹನ ಚಾಲಕರ ವಿರುದ್ಧ ಕೇಸು ದಾಖಲು
ಬೆಂಗಳೂರು : ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಹಾಗೂ ಶಬ್ದ ಮಾಲಿನ್ಯ ಹೆಚ್ಚುತ್ತಿದೆ. ಕಲಬೆರಕೆ ಪೆಟ್ರೋಲ್ ಬಳಕೆಯೂ ಇದಕ್ಕೆ ಕಾರಣ ಎಂಬುದು ಸರಕಾರದ ಗಮನಕ್ಕೂ ಬಂದಿದೆ. ಕೆಲವು ಪೆಟ್ರೋಲ್ ಬಂಕ್ಗಳ ವಿರುದ್ಧ ಮೊಕದ್ದಮೆ ಹೂಡಲಾಗಿದೆ. ಒಂದೆರೆಡು ಪೆಟ್ರೋಲ್ ಬಂಕ್ಗಳನ್ನೂ ಮುಚ್ಚಲಾಗಿದೆ. ವಾಯು ಮಾಲಿನ್ಯ ನಿಯಂತ್ರಣಕ್ಕೆ ವಿಶೇಷ ಕಾರ್ಯಪಡೆಯನ್ನೂ ರಚಿಸಲಾಗಿದೆ.
ಈ ಮಧ್ಯೆ ಕೇವಲ ಒಂದು ವಾರದ ಅವಧಿಯಲ್ಲಿ ಶಬ್ದ ಹಾಗೂ ವಾಯು ಮಾಲಿನ್ಯ ಉಂಟು ಮಾಡುತ್ತಿದ್ದ ವಾಹನ ಚಾಲಕರ ವಿರುದ್ಧ 7,600 ಪ್ರಕರಣಗಳನ್ನು ಬೆಂಗಳೂರು ಸಂಚಾರಿ ವಿಭಾಗದ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಮೇ 20ರಿಂದ 26ರ ಅವಧಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರಿ ಪೊಲೀಸರು ವಾಯು ಮಾಲಿನ್ಯ ಉಂಟು ಮಾಡುತ್ತಿದ್ದ 1,282 ಹಾಗೂ ಶಬ್ದ ಮಾಲಿನ್ಯ ಉಂಟು ಮಾಡುತ್ತಿದ್ದ 2,815 ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೋಷ ಪೂರಿತ ಸೈಲೆನ್ಸರ್ ಅಳವಡಿಸಿದ್ದ 2,947 ಜನರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಪ್ರಕಟಣೆ ತಿಳಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications