ಮೂರು ಜಿಲ್ಲೆಗಳ ಜಲಾನಯನ ಪ್ರದೇಶಾಭಿವೃದ್ಧಿಗೆಬ್ರಿಟನ್ ಸಹಾಯ
ನವದೆಹಲಿ : ರಾಜ್ಯದ ಚಿತ್ರದುರ್ಗ, ಬಳ್ಳಾರಿ ಮತ್ತು ಬಿಜಾಪುರ ಜಿಲ್ಲೆಗಳಲ್ಲಿನ ಜಲಾನಯನ ಪ್ರದೇಶಗಳ ಅಭಿವೃದ್ಧಿಗಾಗಿ ಬ್ರಿಟನ್ನ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ 95 ಕೋಟಿ ರೂಪಾಯಿಗಳ ನೆರವು ನೀಡಲು ಒಪ್ಪಿಕೊಂಡಿದೆ.
ಈ ವಿಷಯವನ್ನು ರಾಜ್ಯ ಕೃಷಿ ಸಚಿವ ಟಿ.ಬಿ. ಜಯಚಂದ್ರ ಬುಧವಾರ ಸುದ್ದಿಗಾರರಿಗೆ ತಿಳಿಸಿದ್ದು, ಯೋಜನೆಯ ಸಂಪೂರ್ಣ ಅನುಷ್ಠಾನವನ್ನು ಸರಕಾರೇತರ ಸಂಸ್ಥೆಗಳೇ ನೋಡಿಕೊಳ್ಳುತ್ತವೆ. ಇದಕ್ಕೆಂದೇ ‘ಕವಾರ್ಡ್’ ಸೊಸಾೖಟಿಯನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.
ಬ್ರಿಟನ್ನ ಈ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಚೀನಾದಲ್ಲಿಯೂ ಕೆಲವು ಜಲಾನಯನ ಪ್ರದೇಶಗಳ ಅಭಿವೃದ್ಧಿಗೆ ನೆರವು ನೀಡುತ್ತಿದ್ದು, ಆ ಕುರಿತು ವಿವರವಾದ ಅಧ್ಯಯನ ಮಾಡಲು ಜೂನ್ ಮೂರರಂದು ತಾವು ಚೀನಾಕ್ಕೆ ಪ್ರವಾಸ ಹೋಗಲಿರುವುದಾಗಿಯೂ ಜಯಚಂದ್ರ ವಿವರಿಸಿದರು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications