ಬೆಂಗಳೂರು ಪೊಲೀಸ್ ಶ್ವಾನದಳದ 6 ನಾಯಿಗಳಿಗೆ ಪ್ರಶಸ್ತಿ
ಬೆಂಗಳೂರು : ಬೆಂಗಳೂರಿನಲ್ಲಿ ಭಾರತ್ ಕೆನ್ನರ್ ಕ್ಲಬ್ ಮೇ 27ರಂದು ಏರ್ಪಡಿಸಿದ್ದ ಶ್ವಾನ ಪ್ರದರ್ಶನದಲ್ಲಿ ಬೆಂಗಳೂರು ನಗರ ಪೊಲೀಸ್ ಶ್ವಾನ ಪಡೆಯ ಆರು ನಾಯಿಗಳಿಗೆ ಬಹುಮಾನ ಲಭಿಸಿದೆ.
ಪೊಲೀಸ್ ಪಡೆಯ ಹತ್ತು ತಿಂಗಳ ನಾಯಿ ಮರಿ ಜೂಲಿ ಮತ್ತು ಒಂದೂವರೆ ವರ್ಷದ ಬೆಂಗೋ ನಾಯಿಗೆ 2 ಚಾಲೆಂಜ್ ಪ್ರಶಸ್ತಿ ಪತ್ರಗಳು ಮತ್ತು 2 ಅತ್ಯುತ್ತಮ ತಳಿ ಪ್ರಮಾಣ ಪತ್ರ ಲಭಿಸಿದ್ದರೆ, ನಾಲ್ಕು ವರ್ಷದ ಕಾಂತಿ ಒಂದು ಚಾಲೆಂಜ್ ಸರ್ಟಿಫಿಕೇಟ್ ಹಾಗೂ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ಎಂಟು ತಿಂಗಳ ಸುಖಿ ಹಾಗೂ ಡಾಲಿ ಎರಡನೇ ಬಹುಮಾನ ಪಡೆದಿವೆ. ಒಂದು ವರ್ಷದ ರಾಕಿ ಬೆಸ್ಟ್ ಬ್ರೀಡ್ ಸರ್ಟಿಫಿಕೇಟ್ ಗಳಿಸಿದೆ. ವಿವಿಧ ಹಂತಗಳಲ್ಲಿ ಬೆಂಗಳೂರು ನಗರ ಪೊಲೀಸ್ ಪಡೆಯ ಶ್ವಾನಗಳು ಒಟ್ಟಾರೆಯಾಗಿ 16 ಪ್ರಶಸ್ತಿಗಳನ್ನು ಪಡೆದಿವೆ ಎಂದು ಪ್ರಕಟಣೆ ತಿಳಿಸಿದೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications