ಅಡಿಕೆ ಕದಿಯುವವರನ್ನು ಹದ್ದು ಬಸ್ತಿನಲ್ಲಿಡಲುವಿಶೇಷ ತನಿಖಾ ದಳ
ಶಿವಮೊಗ್ಗ : ಅಡಿಕೆ ಬೆಳೆಯುವ ಪ್ರದೇಶದಲ್ಲಿ ಕಳ್ಳತನದ ವರದಿಗಳು ಹೆಚ್ಚುತ್ತಿದ್ದು, ಇದರ ಕುರಿತು ಸಮಗ್ರ ತನಿಖೆಗೆ ವಿಶೇಷ ದಳವೊಂದನ್ನು ನೇಮಿಸಲು ನಿರ್ಧರಿಸಲಾಗಿ ಎಂದು ಗೃಹಸಚಿವ ಎಂ. ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಈ ವಿಶೇಷ ದಳವು ಅಡಿಕೆ ಕಳ್ಳತನದ ಹಿನ್ನೆಲೆ, ಕಾರಣ ಮತ್ತು ಪರಿಹಾರಗಳ ಬಗ್ಗೆ ವರದಿ ಸಲ್ಲಿಸಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಖರ್ಗೆ ಹೇಳಿದರು.
ಅಡಿಕೆಗೆ ಉತ್ತಮ ಬೆಲೆ ಸಿಗುತ್ತಿದ್ದ ಸಂದರ್ಭದಲ್ಲಿ ಆರಂಭವಾದ ಈ ಕಳ್ಳತನದ ವರದಿಗಳು ಅಡಿಕೆ ಬೆಲೆ ಕುಸಿದಾಗ ಸ್ವಲ್ಪ ಕಡಿಮೆಯಾಗಿತ್ತು. ಆದರೆ ಈಗ ಮತ್ತೆ ಅಡಿಕೆ ಮಾರುಕಟ್ಟೆ ಚೇತರಿಸಿಕೊಳ್ಳುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ತನಿಖಾ ದಳ ವಿಶೇಷ ಪಾತ್ರ ವಹಿಸಲಿದೆ ಎಂದು ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.
(ಇನ್ಪೋವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications