ಕಂಪ್ಯೂಟರ್ನಲ್ಲಿ ಕನ್ನಡ ಅಳವಡಿಸಲೊಂದು ಜಾಗೃತಿ ಶಿಬಿರ
ಬೆಂಗಳೂರು : ಕಂಪ್ಯೂಟರ್ನಲ್ಲಿ ಕನ್ನಡ ಅಳವಡಿಸುವ ಸಾಧ್ಯತೆಗಳ ಬಗ್ಗೆ ಜಾಗೃತಿ ಮೂಡಿಸಲೊಂದು ಶಿಬಿರ ಬೆಂಗಳೂರಿನಲ್ಲಿ ಜೂನ್ 16ರಂದು ನಡೆಯಲಿದೆ.
ವಿಶ್ವಾದ್ಯಂತ ಎಲ್ಲರೂ ಒಂದೇ ತಂತ್ರಾಂಶ ಬಳಸುವ ಮೂಲಕ ಕಂಪ್ಯೂಟರ್ನ ಕನ್ನಡ ಬಳಕೆಯಲ್ಲಿ ಏಕರೂಪತೆಯನ್ನು ತರುವ ಸಾಧ್ಯತೆಗಳ ಬಗ್ಗೆ ಚರ್ಚಿಸಲು ಜೂನ್ 16ರ ಬೆಳಗ್ಗೆ 10 ಗಂಟೆಗೆ ರವೀಂದ್ರ ಕಲಾಕ್ಷೇತ್ರದ ಪಕ್ಕದಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ಈ ಶಿಬಿರ ಏರ್ಪಡಿಸಲಾಗಿದೆ.
ಕಂಪ್ಯೂಟರ್ನಲ್ಲಿ ಕನ್ನಡ ಅಳವಡಿಕೆಯ ಬಗ್ಗೆ ಮಾಹಿತಿ ನೀಡುವ ಈ ಶಿಬಿರದಲ್ಲಿ ಪಾಲ್ಗೊಳ್ಳ ಬಯಸುವವರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳನ್ನು ಪತ್ರದ ಮೂಲಕ ಅಥವಾ ದೂರವಾಣಿ ಸಂಖ್ಯೆ 2092725, 2092239 ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications