ಜಿಲ್ಲಾಧಿಕಾರಿಯಿಂದ ಕಾಂಗ್ರೆಸ್ ಸಮಾವೇಶ : ಶಿವರಾಂ ವಿರುದ್ಧ ಸಂಸದ
ದಾವಣಗೆರೆ : ಸಿನಿಮಾ ನಟ ಅಂಬರೀಷ್ ಅವರ ಹುಟ್ಟು ಹಬ್ಬ ಸಮಾರಂಭಕ್ಕೆ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವ ಜಿಲ್ಲಾಧಿಕಾರಿ ಶಿವರಾಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಸದ ಜಿ. ಮಲ್ಲಿಕಾರ್ಜುನಪ್ಪ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಅತ್ಯಂತ ಜವಾಬ್ದಾರಿಯುತ ಹಾಗೂ ಗೌರವಯುತ ಹುದ್ದೆಯನ್ನು ಜಿಲ್ಲಾಧಿಕಾರಿಗಳು ದುರುಪಯೋಗ ಪಡಿಸಿಕೊಂಡಿದ್ದಾರೆ. ನಗರದಲ್ಲಿ ದರೋಡೆಕೋರರ ಗುಂಡೇಟಿನಿಂದ ಓರ್ವ ವ್ಯಕ್ತಿ ಮೃತನಾದ ಸಂದರ್ಭದಲ್ಲಿ , ಕನಿಷ್ಠ ಸೌಜನ್ಯಕ್ಕಾದರೂ ಸ್ಥಳಕ್ಕೆ ಭೇಟಿ ಕೊಡದ ಜಿಲ್ಲಾಧಿಕಾರಿ ಆ ಸಮಯದಲ್ಲಿ ಸಿನಿಮಾ ಮಂದಿಯನ್ನು ಸ್ವಾಗತಿಸುತ್ತಿದ್ದರು ಎಂದು ತಮ್ಮ ಪತ್ರದಲ್ಲಿ ಮಲ್ಲಿಕಾರ್ಜುನಪ್ಪ ಆರೋಪಿಸಿದ್ದಾರೆ.
ಅಪ್ಪಟ ಕಾಂಗ್ರೆಸ್ ಸಮಾವೇಶದಂತಿದ್ದ ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದವರನ್ನು ಹೊರತುಪಡಿಸಿ, ಇತರ ಪಕ್ಷದ ಜನ ಪ್ರತಿನಿಧಿಗಳಿಗೆ ಆಹ್ವಾನವಿರಲಿಲ್ಲ . ಸಂಪೂರ್ಣ ರಾಜಕೀಯಮಯವಾಗಿದ್ದ ಸಮಾರಂಭಕ್ಕೆ ಅಧಿಕಾರ ದುರುಪಯೋಗಪಡಿಸಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದಿರುವ ಮತ್ತೊಂದು ಪ್ರತ್ಯೇಕ ಪತ್ರದಲ್ಲಿ , ನಗರದಲ್ಲಿ ನಡೆದ ದರೋಡೆಯನ್ನು ತಡೆಯುವಲ್ಲಿ ವಿಫಲವಾದ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಾಮೂಹಿಕವಾಗಿ ವರ್ಗ ಮಾಡಬೇಕೆಂದು ಮಲ್ಲಿಕಾರ್ಜುನಪ್ಪ ಒತ್ತಾಯಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications