ಮೋಡಗಳ ಮೇಲೆ ನಡಗೆಗೆ ಹೊರಟರು ಆ್ಯಂಥೋನಿ ಕ್ವಿನ್
ಬೋಸ್ಟನ್ : ಹಾಲಿವುಡ್ನ ಪ್ರಖ್ಯಾತ ತಾರೆ ಹಾಗೂ ಆಸ್ಕರ್ ಪ್ರಶಸ್ತಿ ಪುರಸ್ಕೃತ ಆ್ಯಂಥೋನಿ ಕ್ವಿನ್ ಉಸಿರಾಟದ ತೊಂದರೆಯಿಂದ ಸೋಮವಾರ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು .
ಬಾಕ್ಸ್ ಆಫೀಸ್ ಉಡಾಯಿಸಿದ ಚಿತ್ರಗಳೆಂದೇ ಗುರ್ತಿಸಲಾಗುವ ‘ದಿ ಗನ್ಸ್ ಆಫ್ ನ್ಯಾವರೋನ್’ ಹಾಗೂ ‘ದಿ ಕೀನು ರೀವ್ಸ್ ’, ‘ಸ್ಟಾರರ್’, ‘ಎ ವಾಕ್ ಇನ್ ದಿ ಕ್ಲೌಡ್ಸ್ ’ ಸೇರಿದಂತೆ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಕ್ವಿನ್, ಲಸ್ಟ್ ಫಾರ್ ಲವ್ ಹಾಗೂ ವಿವಾ ಜಪಾಟ ಸಿನಿಮಾಗಳಲ್ಲಿನ ಉತ್ತಮ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟ ಅಕಾಡೆಮಿ ಪ್ರಶಸ್ತಿಯನ್ನು ಪಡೆದಿದ್ದಾರೆ.
ಭಾರತೀಯ ರಾಜ, ಪೋಪ್, ಕುಸ್ತಿಪಟು, ಕಲಾವಿದ ಸೇರಿದಂತೆ ನಟನ ಶ್ರೇಷ್ಠತೆಗೆ ಸವಾಲೆಸೆಯುವ ಅನೇಕ ಪಾತ್ರಗಳನ್ನು ತಮ್ಮ 30 ವರ್ಷಗಳ ಸಿನಿಮಾ ಜೀವನದಲ್ಲಿ ಕ್ವಿನ್ ನಿರ್ವಹಿಸಿದ್ದಾರೆ. ವಿವಾ ಜಪಾಟದಲ್ಲಿನ ಅಭಿನಯಕ್ಕಾಗಿ ಆಸ್ಕರ್ ಗೌರವ ಪಡೆದಿದ್ದಾರೆ. ನಿಕೋಸ್ನ ಕಾದಂಬರಿ ಆಧಾರಿತ ಸಿನಿಮಾದಲ್ಲಿ ಗ್ರೀಕ್ ರೈತ ಜೋರ್ಬಾನ ಪಾತ್ರದಲ್ಲಿ ಕ್ವಿನ್ ನಟನೆ ಅವಿಸ್ಮರಣೀಯ. ಶಿಲ್ಪಿ, ಚಿತ್ರಕಾರನಾಗಿಯೂ ಅವರು ಕುಶಲತೆ ಪಡೆದಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications