ಎನ್.ಜಿ.ಇ.ಎಫ್. ಖಾಸಗೀಕರಣಕ್ಕೆ ಜಾಗತಿಕ ಟೆಂಡರ್ ನಿರ್ಧಾರ
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಕಾರ್ಖಾನೆಗಳಲ್ಲಿ ಒಂದಾಗಿದ್ದ ಎನ್.ಜಿ.ಇ.ಎಫ್. ಕಾರ್ಖಾನೆ ಈಗ ಮಾರಾಟಕ್ಕಿದೆ. ಭಾರಿ ನಷ್ಟ ಅನುಭವಿಸುತ್ತಿರುವ ಈ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವುದನ್ನು ಬಿಟ್ಟು ಅನ್ಯಮಾರ್ಗವೇ ಇಲ್ಲ ಎಂದು ಸರಕಾರ ತೀರ್ಮಾನಿಸಿಯಾಗಿದೆ.
ಈ ಹಿನ್ನೆಲೆಯಲ್ಲಿ ಎನ್.ಜಿ.ಇ.ಎಫ್. ಅನ್ನು ಖಾಸಗಿಯವರಿಗೆ ಒಪ್ಪಿಸಲು ಇನ್ನೊಂದು ತಿಂಗಳ ಅವಧಿಯಾಳಗೆ ಜಾಗತಿಕ ಟೆಂಡರ್ ಕರೆಯಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ವಿ. ಗೋವಿಂದರಾಜ್ ಮಂಗಳವಾರ ತಿಳಿಸಿದ್ದಾರೆ.
ಅರ್ನೆಸ್ಟ್ ಅಂಡ್ ಯಂಗ್ ಎಂಬ ಜಾಗತಿಕ ಮಟ್ಟದ ಸಲಹಾ ಸಂಸ್ಥೆಗೆ ಈ ಸಂಬಂಧ ಜಾಹೀರಾತು ಪ್ರಕಟಿಸಲು ಔದ್ಯಮಿಕ ಹಾಗೂ ಆರ್ಥಿಕ ಪುನರುಜ್ಜೀವನ ಮಂಡಳಿ ಅನುಮತಿ ನೀಡಿದೆ. ಸಂಸ್ಥೆಯು ಬಿಡ್ ಮೌಲ್ಯಮಾಪನದ ಜವಾಬ್ದಾರಿಯನ್ನು ವಹಿಸಿಕೊಂಡಿದೆ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಎನ್ಜಿಇಎಫ್ ಪರಭಾರೆ ಪ್ರಕ್ರಿಯೆಗೆ ಪೂರಕವಾಗಿ ಕಾರ್ಖಾನೆಯ ಎಲ್ಲ ಚರ ಹಾಗೂ ಸ್ಥಿರ ಆಸ್ತಿಗಳ ಮೌಲ್ಯಮಾಪನ ಕಾರ್ಯ ಆರಂಭವಾಗಿದೆ. ಐ.ಡಿ.ಬಿ.ಐ. ಖಾಸಗೀಕರಣ ಬಿಡ್ಗಳನ್ನು ನಿರ್ವಹಿಸಲಿದೆ ಎಂದೂ ಅವರು ತಿಳಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications