ಸಂಪೂರ್ಣ ಅಂಗವಿಕಲರಿಗೆ ಕೆಎಸ್ಸಾರ್ಟಿಸಿಯಿಂದ ಉಚಿತ ಪಾಸ್
ಬೆಂಗಳೂರು : ಪೂರ್ಣ ಪ್ರಮಾಣದ ಅಂಗವಿಕಲರಿಗೆ ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಲು ರಾಜ್ಯ ಸಾರಿಗೆ ಸಂಸ್ಥೆ ನಿರ್ಧರಿಸಿದೆ.
ಈ ವಿಷಯವನ್ನು ಬುಧವಾರ ಸಾರಿಗೆ ಸಚಿವ ಸಗೀರ್ ಅಹ್ಮದ್ ಸುದ್ದಿಗಾರರಿಗೆ ತಿಳಿಸಿದರು. ಸಂಪೂರ್ಣ ಅಂಗವಿಕಲತೆಯ ಬಗ್ಗೆ ಸರ್ಟಿಫಿಕೇಟ್ಗಳನ್ನು ಹೊಂದಿದ ಅಂಗವಿಕಲರಿಗೆ ಉಚಿತ ಪಾಸ್ ವಿತರಿಸಲಾಗುವುದು. ಹಣಕಾಸು ಮಂತ್ರಿಗಳೂ ಆಗಿರುವ ಮುಖ್ಯಮಂತ್ರಿಗಳು ಈ ಸಾಲಿನ ಬಜೆಟ್ನಲ್ಲಿ ಈ ಸೌಲಭ್ಯವನ್ನು ಘೋಷಣೆ ಮಾಡಿದ್ದು , ಆ ನಿಟ್ಟಿನಲ್ಲಿ ಉಚಿತ ಪಾಸ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಚಿವರು ವಿವರಿಸಿದರು.
ರಾಜ್ಯದಲ್ಲಿ ಸುಮಾರು 20 ಸಾವಿರ ಮಂದಿ ಅಂಗವಿಕಲರಿದ್ದಾರೆ ಎಂಬ ಅಂದಾಜಿದೆ. ಅವರೆಲ್ಲರೂ ಜುಲೈ 1ರಿಂದ ರಾಜ್ಯ ರಸ್ತೆ ಸಾರಿಗೆ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಈಗಾಗಲೇ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಪಾಸ್ ವಿತರಿಸಲು ಆದೇಶಿಸಲಾಗಿದ್ದು , ಈ ತಿಂಗಳಿನಲ್ಲಿ ಪಾಸ್ ವಿತರಿಸಲಾಗುವುದು ಎಂದು ಹೇಳಿದರು
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications