ಶನಿವಾರ ಸಂಜೆ 4 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ- ಮಂಡಳಿ
ಬೆಂಗಳೂರು : ಏಪ್ರಿಲ್ 2001ರಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳ ಫಲಿತಾಂಶವನ್ನು ಜೂನ್ 9ರ ಶನಿವಾರ ಸಂಜೆ 4 ಗಂಟೆಗೆ ಪದವಿಪೂರ್ವ ಶಿಕ್ಷಣ ಭೋದಿಸುವ ರಾಜ್ಯದ ಎಲ್ಲ ಕಾಲೇಜುಗಳಲ್ಲಿ ಏಕಕಾಲದಲ್ಲಿ ಪ್ರಕಟಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿ ಪ್ರಕಟಣೆ ತಿಳಿಸಿದೆ.
ಪದವಿ ಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕರ ಸಹಿಯುಳ್ಳ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಲಾಗಿದೆ. ರಾಜ್ಯದ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರಿಗೆ ತಮ್ಮ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಉಪನಿರ್ದೇಶಕರ ಕಚೇರಿಯಿಂದ ಫಲಿತಾಂಶಗಳನ್ನು ಒಳಗೊಂಡ ಲಕೋಟೆಯನ್ನು ಪಡೆದುಕೊಳ್ಳಲೂ ಈ ಮೂಲಕ ಸೂಚನೆ ನೀಡಲಾಗಿದೆ.
ಇದಕ್ಕೂ ಮುನ್ನ ದ್ವಿತೀಯ ಪಿ.ಯು.ಸಿ. ಫಲಿತಾಂಶವನ್ನು ಜೂನ್ 10ರಂದು ಪ್ರಕಟಿಸಲಾಗುವುದು ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಎಚ್. ವಿಶ್ವನಾಥ್ ಅವರು ಶುಕ್ರವಾರ ಬೆಳಗ್ಗೆ ತಿಳಿಸಿದ್ದರು.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications