ಶಸ್ತ್ರಚಿಕಿತ್ಸೆಯಲ್ಲಿ ಅನಸ್ತೇಶಿಯಾ ಬದಲಿಗೆ ಹಿಪ್ನಾಟಿಸಂ - ಪಿ.ಸಿ.ಸರ್ಕಾರ್
ಕೋಲ್ಕತಾ : ಶಸ್ತ್ರಚಿಕಿತ್ಸೆಗೆ ಮುನ್ನ ನೀಡುವ ‘ಅನಸ್ತೇಶಿಯಾ’ಕ್ಕೆ ಪರ್ಯಾಯವಿದೆಯಾ ? ಹೌದೆನ್ನುತ್ತಾರೆ ಅಂತರರಾಷ್ಟ್ರೀಯ ಖ್ಯಾತಿಯ ಜಾದೂಗಾರ ಪಿ.ಸಿ. ಸರ್ಕಾರ್ (ಜ್ಯೂನಿಯರ್). ಅನಸ್ತೇಶಿಯಾ ಜಾಗೆಯಲ್ಲಿ ‘ಹಿಪ್ನಾಟಿಸಂ’ ಬಳಸುವ ಮೂಲಕ ಯಶಸ್ವಿ ಶಸ್ತ್ರ ಚಿಕಿತ್ಸೆ ಸಾಧ್ಯ ಎನ್ನುವುದು ಅವರ ಅಭಿಪ್ರಾಯ.
ಪಶ್ಚಿಮಬಂಗಾಳದ ಮುಖ್ಯಮಂತ್ರಿ ಬುದ್ಧದೇವ ಭಟ್ಟಾಚಾರ್ಯ ಅವರನ್ನು ಬುಧವಾರ (ಜೂನ್ 7) ರೈಟರ್ಸ್ ಭವನದಲ್ಲಿ ಭೇಟಿ ಮಾಡಿ ಮಾತನಾಡುತ್ತಿದ್ದ ಸರ್ಕಾರ್- ಅನಸ್ತೇಶಿಯಾಗೆ ಪರ್ಯಾಯವಾಗಿ ಹಿಪ್ನಾಟಿಸಂ ಬಳಸುವ ತಮ್ಮ ಯೋಜನೆಯನ್ನು ಹಂಚಿಕೊಂಡರು. ಯಾವುದೇ ಶಸ್ತ್ರಚಿಕಿತ್ಸೆಗೆ ಹಿಪ್ನಾಟಿಸಂ ಬಳಸುವ ಮುನ್ನ , ಉದ್ದಿಶ್ಯದ ಕುರಿತ ವಿವರವಾದ ಪ್ರಸ್ತಾವನೆಯನ್ನು ಆರೋಗ್ಯ ಸಚಿವ ಸೂರಜ್ ಕಾಂತ ಮಿಶ್ರ ಅವರಿಗೆ ಸಲ್ಲಿಸುವುದಾಗಿ ಅವರು ಹೇಳಿದರು.
ಜಾದೂ ಕುರಿತಂತೆ ದೇಶದಲ್ಲಿ ಸ್ನಾತಕೋತ್ತರ ಡಿಪ್ಲೊಮ ಶಿಕ್ಷಣವನ್ನು ಪರಿಚಯಿಸಲು ಜಾದೂಗಾರರ ಸಂಘಟನೆ ನಿರ್ಧರಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದ ನೆರವನ್ನು ಕೋರಲು ನಿರ್ಧರಿಸಿದ್ದೇವೆ ಎಂದು ಸರ್ಕಾರ್ ತಿಳಿಸಿದರು.
(ಯುಎನ್ಐ)-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications