ವೀರಪ್ಪನ್ ಸುಳಿವಿಗೆ ನೀಡುವಬಹುಮಾನದ ಮೊತ್ತದಲ್ಲಿ ಹೆಚ್ಚಳ
ಚೆನ್ನೈ : ನರಹಂತಕ ವೀರಪ್ಪನ್ ಬಗ್ಗೆ ಸುಳಿವು ನೀಡಿದ ವ್ಯಕ್ತಿಗಳಿಗೆ ಘೋಷಿಸಲಾಗಿದ್ದ ಬಹುಮಾನದ ಮೊತ್ತವನ್ನು 20 ಲಕ್ಷ ರು.ಗಳಿಂದ 25 ಲಕ್ಷ ರುಪಾಯಿಗೆ ಹೆಚ್ಚಿಸಿರುವುದಾಗಿ ತಮಿಳುನಾಡು ಸರ್ಕಾರ ಪ್ರಕಟಿಸಿದೆ.
ವೀರಪ್ಪನ್ನ ಬಲಗೈ ಬಂಟ ಎಂದು ಬಣ್ಣಿಸಲಾಗುತ್ತಿರುವ ಸೇತುಕುಳಿ ಗೋವಿಂದನ್ ಹಾಗೂ ಕಾಡುಗಳ್ಳನ ಇನ್ನಿತರ ಸಹಚರರ ಬಗ್ಗೆ ಮಾಹಿತಿ ನೀಡುವವವರಿಗೆ ಘೋಷಿಸಲಾಗಿದ್ದ ಬಹುಮಾನದ ಮೊತ್ತವನ್ನೂ ತಮಿಳುನಾಡು ಸರ್ಕಾರ ಹೆಚ್ಚಿಸಿದೆ. ಸೇತುಕುಳಿ ಬಗ್ಗೆ ಮಾಹಿತಿ ನೀಡಿದ ವ್ಯಕ್ತಿಗಳಿಗೆ ಈ ಮುನ್ನ ನೀಡುವುದಾಗಿ ಪ್ರಕಟಿಸಿದ್ದ 10 ಲಕ್ಷ ರುಪಾಯಿ ಬಹುಮಾನವನ್ನು 15 ಲಕ್ಷ ರುಪಾಯಿಗೆ ಹೆಚ್ಚಿಸಲಾಗಿದ್ದರೆ, ವೀರಪ್ಪನ್ನ ಇತರ ಅನುಚರರ ಕುರಿತು ನೀಡುವ ಸುಳಿವಿಗೆ 10 ಲಕ್ಷ ರುಪಾಯಿ ಬಹುಮಾನ ನೀಡಲಾಗುವುದು.
ವೀರಪ್ಪನ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಒದಗಿಸುವ ಹಾಗೂ ವಿಶೇಷ ಕಾರ್ಯಾಚರಣೆ ಪಡೆಗೆ ಸಹಕಾರ ನೀಡುವ ಗ್ರಾಮಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವುದಾಗಿಯೂ ಜಯಲಲಿತಾ ಸರ್ಕಾರ ಆಶ್ವಾಸನೆ ನೀಡಿದೆ. ದತ್ತು ತೆಗೆದುಕೊಳ್ಳುವ ಮೂಲಕ ಅಂಥಾ ಗ್ರಾಮಗಳಿಗೆ ವಿಶೇಷ ಸವಲತ್ತುಗಳನ್ನು ಒದಗಿಸುವುದಾಗಿ ಸರ್ಕಾರದ ಪ್ರಕಟಣೆ ತಿಳಿಸಿದೆ.
(ಯುಎನ್ಐ)ವಾರ್ತಾ ಸಂಚಯ
ಮುಖಪುಟ / ವೀರಪ್ಪನ್ ಶಿಕಾರಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications