ದಿನೇ ದಿನೇ ಹೆಚ್ಚುತ್ತಿದೆ ಕೊಲ್ಲೂರು ಮೂಕಾಂಬಿಕೆ ದೇಗುಲ ವರಮಾನ
ಕುಂದಾಪುರ: ಪವಿತ್ರ ಪುಣ್ಯಕ್ಷೇತ್ರ ಕೊಲ್ಲೂರು ಮೂಕಾಂಬಿಕೆ ದೇವಾಲಯದ ವರಮಾನ ದುಪ್ಪಟ್ಟಾಗಿದೆ ಎಂಬ ಸುದ್ದಿಯ ಬೆನ್ನಲ್ಲೇ ಭಕ್ತರೊಬ್ಬರು ಎರಡೂವರೆ ಲಕ್ಷ ರುಪಾಯಿ ಕಾಣಿಕೆ ಅರ್ಪಿಸಿರುವ ಸುದ್ದಿಯೂ ಬಂದಿದೆ.
ಮೂಕಾಂಬಿಕೆಯ ದೇವಾಲಯಕ್ಕೆ ಭೇಟಿ ನೀಡಿದ ತಮಿಳುನಾಡಿನ ಭಕ್ತರೊಬ್ಬರು ಎರಡೂವರೆ ಲಕ್ಷ ರುಪಾಯಿ ಕಾಣಿಕೆ ನೀಡಿದ್ದಾರೆಂದು ಕನ್ನಡದ ದಿನಪತ್ರಿಕೆ ವರದಿ ಮಾಡಿದೆ. 19 ಚಿನ್ನದ ನಾಣ್ಯ ಅರ್ಪಿಸಿರುವ ಅವರು, ಬೆಳ್ಳಿ ರಥದ ನಿರ್ಮಾಣಕ್ಕೆ ಒಂದು ಲಕ್ಷ ರುಪಾಯಿ ಹಾಗೂ ಸೇವಾ ಕಾರ್ಯಗಳಿಗಾಗಿ 30 ಸಾವಿರ ರುಪಾಯಿ ನೀಡಿದ್ದಾರೆ.
ಈ ಮಧ್ಯೆ ಮತ್ತೊಬ್ಬ ಭಕ್ತರು ಮೂಕಾಂಬಿಕೆಯ ವಾಹನವಾದ ಸಿಂಹಕ್ಕೆ ಮೂರು ಕೆ.ಜಿ. ತೂಕದ ಚಿನ್ನದ ಮುಖವಾಡ ನೀಡಲಿದ್ದಾರೆ. ಈ ವಿಷಯವನ್ನು ಮೊಕ್ತೇಸರ ಬಿ.ಎಂ. ಸುಕುಮಾರ್ ಶೆಟ್ಟಿ ತಿಳಿಸಿದ್ದಾರೆ.
(ಇನ್ಫೋ ವರದಿ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications