ಆಸ್ಪತ್ರೆಯಲ್ಲಿಯೇ ಮುಖ್ಯ ದಾಖಲೆಗಳ ಪರಿಶೀಲಿಸುತ್ತಿರುವ ವಾಜಪೇಯಿ
ಮುಂಬಯಿ : ಬಲ ಮಂಡಿ ಶಸ್ತ್ರ ಚಿಕಿತ್ಸೆ ನಡೆದು ಐದು ದಿನಗಳು ಕಳೆದಿದ್ದು, ಪ್ರಧಾನಿ ವಾಜಪೇಯಿ ತ್ವರಿತಗತಿಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಆಡಳಿತಕ್ಕೆ ಸಂಬಂಧಿಸಿದ ಬಹಳ ಮುಖ್ಯ ಫೈಲುಗಳನ್ನು ಪ್ರಧಾನಿ ಪರಿಶೀಲಿಸುತ್ತಿದ್ದಾರೆಂದು ಬ್ರೀಚ್ಕ್ಯಾಂಡಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಪ್ರಧಾನಿ ಆರೋಗ್ಯವಾಗಿದ್ದಾರೆ. ನಿರೀಕ್ಷೆಯ ಮಟ್ಟಕ್ಕೆ ವಾಜಪೇಯಿ ಚೇತರಿಸಿಕೊಳ್ಳುತ್ತಿರುವ ಬಗೆಗೆ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ವೃಂದ ತೃಪ್ತಿ ವ್ಯಕ್ತಪಡಿಸಿದೆ ಎಂದು ಭಾರತೀಯ ಜನತಾ ಪಕ್ಷದ ಸ್ಥಳೀಯ ಶಾಸಕ ಮನ್ಗಲ್ ಪ್ರಭಾತ್ ಲೋಧಾ ಮಂಗಳವಾರ ಹೇಳಿದ್ದಾರೆ.
ವಾಕರ್ ಸಹಾಯದಿಂದ ಪ್ರಧಾನಿ ಕೆಲ ಹೆಜ್ಜೆಗಳನ್ನು ಹಾಕುತ್ತಿದ್ದಾರೆ ಹಾಗೂ ಕೆಲವು ಪ್ರಮುಖ ದಾಖಲೆಗಳನ್ನು ಪರಿಶೀಲಿಸಲು ಕೆಲವು ಹೊತ್ತು ಕೂರುತ್ತಿದ್ದಾರೆ ಎಂದು ಲೋಧಾ ತಿಳಿಸಿದ್ದಾರೆ.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications