ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುರುವಾರ ಬೆಳಗ್ಗೆ 11 ಗಂಟೆಗೆ ಸಿಇಟಿ ಫಲಿತಾಂಶ- ಡಾ.ಜಿ. ಪರಮೇಶ್ವರ್‌

By Staff
|
Google Oneindia Kannada News

ಬೆಂಗಳೂರು : ಗುರುವಾರ (ಜೂನ್‌ 14) ಬೆಳಗ್ಗೆ 11 ಗಂಟೆಗೆ ಸಿಇಟಿ ಫಲಿತಾಂಶ ಪ್ರಕಟವಾಗುವುದೆಂದು ಉನ್ನತ ಶಿಕ್ಷಣ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಅಭಿಷೇಕ್‌ ಅವರು ವೈದ್ಯಕೀಯ ವಿಭಾಗದಲ್ಲಿ ಪ್ರಥಮ ರ್ಯಾಂಕ್‌ ಪಡೆದಿದ್ದರೆ, ವಿಕಾಸ್‌ ಅವರು ಇಂಜಿನಿಯರಿಂಗ್‌ ವಿಭಾಗದಲ್ಲಿ ಪ್ರಥಮ ರ್ಯಾಂಕ್‌ ಗಿಟ್ಟಿಸಿಕೊಂಡಿದ್ದಾರೆ.

ರಾಜ್ಯದ ಎಲ್ಲ 296 ಸಿಇಟಿ ಸೆಲ್‌ಗಳಲ್ಲಿ ಗುರುವಾರ ಬೆಳಗ್ಗೆ ಏಕಕಾಲದಲ್ಲಿ ಸಿಇಟಿ ಫಲಿತಾಂಶ ಪ್ರಕಟವಾಗುವುದು. ವೆಬ್‌ಸೈಟ್‌ಗಳಲ್ಲೂ ಫಲಿತಾಂಶ ಲಭ್ಯವಿರುತ್ತದೆ ಎಂದು ಖಾಸಗಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಪರಮೇಶ್ವರ್‌ ತಿಳಿಸಿದ್ದಾರೆ.

ಸಿಇಟಿ ಫಲಿತಾಂಶ ತಿಳಿಯಲು ಗುರುವಾರ ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X