ಧಾರವಾಡ ಜಿ.ಪಂ. ಸದಸ ್ಯಬಸವಣ್ಣಪ್ಪಹಂಚಿನಾಳ ಗುಂಡಿಗೆ ಬಲಿ
ಧಾರವಾಡ : ಇಲ್ಲಿನ ಸೋಮಾಪುರದ ಬಳಿ ಜಿಲ್ಲಾ ಪಂಚಾಯತ್ ಸದಸ್ಯ ಬಸವಣ್ಣಪ್ಪ ಹಂಚಿನಾಳ (53) ಅವರನ್ನು ಗುಂಡಿಟ್ಟು ಸಾಯಿಸಿದ ಘಟನೆ ಮಂಗಳವಾರ ನಡೆದಿದೆ.
ಹಂಚಿನಾಳ ಅವರು ನ್ಯಾಯಾಲಯದ ಪ್ರಕರಣವೊಂದಕ್ಕೆ ಹಾಜರಾಗಲು ತಮ್ಮ ವಾಹನದಲ್ಲಿ ಬರುತ್ತಿದ್ದಾಗ ಗೋವನಕೊಪ್ಪದ ಸೋಮಾಪುರ ಬಳಿ ಜೀಪೊಂದರಲ್ಲಿ ಬಂದ ದುಷ್ಕರ್ಮಿಗಳ ಗುಂಪು ಬಸವಣ್ಣಪ್ಪ ಅವರ ಮೇಲೆ ಗುಂಡು ಹಾರಿಸಿ ನಂತರ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದೆ.
ಮೂರು ತಿಂಗಳ ಹಿಂದೆ ಧಾರಾವಡದ ಬಳಿ ಕೊಲೆಯಾದ ಮೊರಬ ಗ್ರಾಮದ ಉದಯ ಗೌಡ ಅವರ ಸೋದರರು ಮತ್ತು ಬೆಂಬಲಿಗರು ದುಷ್ಕರ್ಮಿಗಳ ಗುಂಪಿನಲ್ಲಿದ್ದರು ಎಂದು ಆರೋಪಿಸಲಾಗಿದೆ. ಬಸವಣ್ಣಪ್ಪ ಹಂಚಿನಾಳ ಅವರು ಉದಯ ಗೌಡರನ್ನು ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದರು. ಆ ಕೊಲೆಗೆ ಪ್ರತಿಯಾಗಿ ಉದಯ ಗೌಡರ ಬೆಂಬಲಿಗರು ಸೇಡು ತೀರಿಸಿಕೊಂಡಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಬಸವಣ್ಣಪ್ಪ ಅವರ ಬೆಂಬಲಿಗರು, ಗುರುನಾಥಗೌಡ, ಸುಭಾಶ್ ಗೌಡ, ಯೋಗೇಶ್ ಗೌಡ, ಗೋಲಂದಾಜ ಅವರ ಹೆಸರನ್ನು ದಾಖಲಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications