ಕಾಂಡೋಮ್ ಜಾಹಿರಾತು ಪ್ರಕಟಿಸಿದ‘ಔಟ್ಲುಕ್’ ಪ್ರತಿಗಳ ವಶ
ಕೊಚ್ಚಿ : ಔಟ್ಲುಕ್ ನಿಯತಕಾಲಿಕದ ತಾಜಾ ಸಂಚಿಕೆಯಲ್ಲಿ ಒಂದು ನಿರೋಧ್ ಜಾಹೀರಾತನ್ನು ಅಶ್ಲೀಲವಾಗಿ ತೋರಲಾಗಿದೆ ಎಂಬ ಕಾರಣಕ್ಕೆ ಪೊಲೀಸರು ಕೆಲವು ಪ್ರತಿಗಳನ್ನು ವಶಪಡಿಸಿಕೊಂಡಿದ್ದು, ಒಬ್ಬ ಅಂಗಡಿ ಮಾಲಿಕನನ್ನು ಬಂಧಿಸಿದ್ದಾರೆ. ಈಗ ಔಟ್ಲುಕ್ ನಗರದ ಅಂಗಡಿಗಳ ಶೆಲ್ಫ್ನಿಂದ ಎತ್ತಂಗಡಿಯಾಗಿದೆ.
ಬಂಧಿಸಲಾಗಿರುವ ಅಂಗಡಿಯವ ಗ್ರಾಹಕರನ್ನು ಆಕರ್ಷಿಸುವ ಸಲುವಾಗಿ ಪತ್ರಿಕೆಯ ಅಶ್ಲೀಲ ಜಾಹೀರಾತನ್ನೇ ಪ್ರದರ್ಶನಕ್ಕೆ ಇಟ್ಟಿದ್ದ. ಮಹಿಳಾ ಪ್ರಾತಿನಿಧ್ಯದ ಅಸಭ್ಯ ತೋರಿಕೆ ಕಾಯ್ದೆ (ಇಂಡೀಸೆಂಟ್ ರೆಪ್ರೆಸೆಂಟೇಷನ್ ಆಫ್ ವುಮೆನ್ ಆ್ಯಕ್ಟ್) ಪ್ರಕಾರ ಇಂಥಾ ನಿಯತಕಾಲಿಕಗಳನ್ನು ಮಾರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬಹುದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಔಟ್ಲುಕ್ನಂಥಾ ನಿಯತಕಾಲಿಕಕ್ಕೆ ಯಾವ ಗತಿಯಾಯ್ತು ನೋಡಿ.
(ಯುಎನ್ಐ)
More From
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications