ಭಾಭಾ ಅಣುಸಂಶೋಧನಾ ಕೇಂದ್ರದ ಜೊತೆ ಎಚ್ಎಂಟಿ ಒಪ್ಪಂದ
ಬೆಂಗಳೂರು : ಸಾರ್ವಜನಿಕ ವಲಯದ ಎಚ್ಎಂಟಿ ಯಂತ್ರೋಪಕರಣ ಸಂಸ್ಥೆಯು ಹೌಸಿಂಗ್ ಫ್ರೇಮ್ಸ್ ಮತ್ತು ವಿಕಿರಣ ಸಂರಕ್ಷಿತ ಕಿಟಕಿಗಳ ತಯಾರಿಕೆ ಸಂಬಂಧ ಭಾಭಾ ಅಣುಸಂಶೋಧನಾ ಕೇಂದ್ರ(ಬಿಎಆರ್ಸಿ)ಯಾಂದಿಗೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದೆ.
ನಗರದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಎಚ್ಎಂಟಿ ಸಂಸ್ಥೆಯ ಹಾಟ್ ಸೆಲ್ ಇಂಜಿನಿಯರಿಂಗ್ ವಿಭಾಗದ ನಿರ್ದೇಶಕ ಕೆ. ಬಾಲು ಅವರು ಈ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿದರು. ಮಾಸ್ಟರ್ ಸ್ಲೇವ್ ಮ್ಯಾನಿಪ್ಯುಲೇಟರ್ ತಯಾರಿಕೆಯಲ್ಲಿ ಈಗಾಗಲೇ ಈ ಎರಡೂ ಸಂಸ್ಥೆಗಳು ತೊಡಗಿವೆ.
ಪ್ರಸ್ತುತ ಏರ್ಪಟ್ಟಿರುವ ಹೊಸ ಒಪ್ಪಂದದಡಿ ಎಚ್ಎಂಟಿಯು ಹೈದರಾಬಾದ್ ಘಟಕದಲ್ಲಿ ಹೌಸಿಂಗ್ ಫ್ರೇಮ್ ಮತ್ತು ವಿಕಿರಣ ಸಂರಕ್ಷಣಾ ಕಿಟಕಿಗಳ ತಯಾರಿಕೆಯಲ್ಲಿ ತೊಡಗಲಿದ್ದು, ಬಿಎಆರ್ಸಿ ಸಂಸ್ಥೆ ಈ ಭಾಗಗಳ ಅಂತಿಮ ಅಳವಡಿಕೆ ಕಾರ್ಯವನ್ನು ನಿರ್ವಹಿಸಲಿದೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications