ಸೋಮವಾರ ಬ್ರೀಚ್ಕ್ಯಾಂಡಿ ಆಸ್ಪತ್ರೆಯಿಂದ ಪ್ರಧಾನಿ ಬಿಡುಗಡೆ?
ಮುಂಬಯಿ : ಇಲ್ಲಿನ ಬ್ರೀಚ್ಕ್ಯಾಂಡಿ ಆಸ್ಪತ್ರೆಯಲ್ಲಿ ಜೂನ್ 7 ರಂದು ಬಲ ಮಂಡಿ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಪ್ರಧಾನಿ ವಾಜಪೇಯಿ ವಾರಾಂತ್ಯದಲ್ಲಿ ಅಥವಾ ಬರುವ ಸೋಮವಾರ (ಜೂನ್ 18) ಆಸ್ಪತ್ರೆಯಿಂದ ಬಿಡುಗಡೆ ಹೊಂದುವ ನಿರೀಕ್ಷೆಯಿದೆ .
ಈ ಸುದ್ದಿಯನ್ನು ಆಸ್ಪತ್ರೆಯ ಯೋಜನಾ ಮತ್ತು ಮಾರುಕಟ್ಟೆ ವಿಭಾಗದ ಜನರಲ್ ಮೇನೇಜರ್ ಸೈರಸ್ ಇಂಜಿನಿಯರ್ ಯುಎನ್ಐ ಪ್ರತಿನಿಧಿಗೆ ತಿಳಿಸಿದ್ದಾರೆ. ಆಸ್ಪತ್ರೆಯ ವೈದ್ಯರು ಪ್ರಧಾನಿಯವರ ಆರೋಗ್ಯ ಸುಧಾರಣೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದೂ ಅವರು ಹೇಳಿದ್ದಾರೆ.
ಈ ನಡುವೆ ಅಂತರರಾಷ್ಟ್ರೀಯ ಸಮ್ಮೇಳನವೊಂದರಲ್ಲಿ ಭಾಗವಹಿಸುವ ಸಲುವಾಗಿ ಡಾ. ಚಿತ್ತರಂಜನ್ ರಣಾವತ್ ಅವರು ಬುಧವಾರ ಜಪಾನ್ಗೆ ತೆರಳಿದರು. ಪ್ರಧಾನಿಯವರ ಶಸ್ತ್ರ ಚಿಕಿತ್ಸೆಯ ನಿಮಿತ್ತವಾಗಿ ನ್ಯೂಯಾರ್ಕ್ ಮೂಲದ ಈ ತಜ್ಞ ವೈದ್ಯ ಜೂನ್ 6 ರಂದು ಭಾರತಕ್ಕೆ ಆಗಮಿಸಿದ್ದರು.
(ಯುಎನ್ಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications