ರಾಜ್ಯಪಾಲರಿಂದ ಅಲ್ಲಮ ಶ್ರೀ ಪ್ರಶಸ್ತಿ ಪ್ರದಾನ
ಬೆಂಗಳೂರು : ಅಲ್ಲಮ ಪ್ರಭು, ಬಸವಣ್ಣರಂತಹ, ಜಾತಿ ನಿರ್ಮೂಲನೆಗೆ ಶ್ರಮಿಸಿದ ನಾಯಕರ ವಿಚಾರಗಳು ಒಂದೆಡೆ ಕೇಳಿಬರುತ್ತಿದ್ದರೆ ಇನ್ನೊಂದೆಡೆ ಸಮಾಜದಲ್ಲಿ ಜಾತೀಯ ಮನೋಭಾವನೆ ಹೆಚ್ಚುತ್ತಿದೆ ಎಂದು ರಾಜ್ಯಪಾಲರಾದ ವಿ.ಎಸ್. ರಮಾದೇವಿ ಹೇಳಿದ್ದಾರೆ.
ಅವರು ಗುರುವಾರ ಅಲ್ಲಮ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಕೊಳದ ಮಠದ ಮಹಾಸಂಸ್ಥಾನ, ರಾಷ್ಟ್ರೀಯ ಸಮಗ್ರತಾ ವಿಶ್ವ ಶಾಂತಿ ಅಂಗವಾಗಿ ವರನಟ ಡಾ. ರಾಜ್ ಕುಮಾರ್ ಅವರಿಗೆ ನೀಡಿದ್ದ ಪ್ರಶಸ್ತಿಯನ್ನು ಡಾ. ರಾಜ್ ಪರವಾಗಿ ಅವರ ಪುತ್ರ ಪುನೀತ್ ರಾಜ್ ಕುಮಾರ್ ಸ್ವೀಕರಿಸಿದರು.
ವಿಶ್ವದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗುತ್ತಿರುವ ಸಮಯದಲ್ಲಿ ರಾಷ್ಟ್ರೀಯ ಸಮಗ್ರತಾ ವಿಶ್ವಶಾಂತಿಯ ಅಂಗವಾಗಿ ಅಲ್ಲಮ ಶ್ರೀ ಪ್ರಶಸ್ತಿ ನೀಡುತ್ತಿರುವುದನ್ನು ರಾಜ್ಯಪಾಲರು ಶ್ಲಾಘಿಸಿದರು.
ಸಮಾರಂಭದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಬಾಲಗಂಗಾಧರನಾಥ ಸ್ವಾಮೀಜಿ , ರಾಜ್ಯ ಪಶುಸಂಗೋಪನಾ ಸಚಿವ ಎ. ಕೃಷ್ಣಪ್ಪ ಹಾಗೂ ಕೊಳದ ಮಠದ ಡಾ. ಶಾಂತವೀರ ಮಹಾಸ್ವಾಮೀಜಿ ಉಪಸ್ಥಿತರಿದ್ದರು.
(ಇನ್ಫೋ ವಾರ್ತೆ )
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications