ಫಿಶರೀಸ್ ಕಾಲೇಜಿನ ಎಸ್.ಕೆ. ಒಟ್ಟಾಗೆ ರಾಷ್ಟ್ರೀಯ ಪ್ರಶಸ್ತಿ
ಮಂಗಳೂರು : ಇಲ್ಲಿನ ಫಿಶರೀಸ್ ಕಾಲೇಜಿನ ಮೈಕ್ರೋ ಬಯಾಲಜಿ ವಿಭಾಗದ ರಿಸರ್ಚ್ ಸೈಂಟಿಸ್ಟ್ ಡಾ. ಎಸ್. ಕೆ. ಒಟ್ಟಾ ಅವರಿಗೆ ರಾಷ್ಟ್ರೀಯ ಕೃಷಿ ವಿಜ್ಞಾನ ಅಕಾಡೆಮಿಯ ರಾಷ್ಟ್ರೀಯ ದೊರೆತಿದೆ.
ಗೌಹಾತಿಯಲ್ಲಿ ಇತ್ತೀಚೆಗೆ ನಡೆದ ಐದನೇ ರಾಷ್ಟ್ರೀಯ ವಿಜ್ಞಾನ ಮೇಳದಲ್ಲಿ ಒಟ್ಟಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯ್ತು. ಅಸ್ಸಾಂನ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಿ ಒಟ್ಟಾ ಅವರ ಅಧ್ಯಯನ, ಸಾಧನೆಗಳನ್ನು ಶ್ಲಾಘಿಸಿದರು.
25 ಸಾವಿರ ರೂಪಾಯಿ ನಗದು ಮತ್ತು ಚಿನ್ನದ ಪದಕವನ್ನು ಪ್ರಶಸ್ತಿ ಒಳಗೊಂಡಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಸಿದ್ಧ ವಿಜ್ಞಾನಿ ಡಾ. ಎಂ. ಎಸ್ ಸ್ವಾಮಿನಾಥನ್ ಅವರು ಎಸ್.ಕೆ. ಒಟ್ಟಾ ಅವರನ್ನು ಅಭಿನಂದಿಸಿದರು. ಆಹಾರ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಡಾ. ಒಟ್ಟಾ ಅವರು ನಡೆಸಿರುವ ಅಧ್ಯಯನದ ಹಿನ್ನೆಲೆಯಲ್ಲಿ ಕಳೆದ ವರ್ಷ ನವೆಂಬರ್ನಲ್ಲಿ ಅವರಿಗೆ ಯುವ ವಿಜ್ಞಾನಿ ಪ್ರಶಸ್ತಿ ದೊರೆತುದನ್ನು ಇಲ್ಲಿ ಸ್ಮರಿಸಬಹುದು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications