ಎರಡು ಮೂರು ದಿನದಲ್ಲೇ ಪ್ರಧಾನಿ ಆಸ್ಪತ್ರೆಯಿಂದ ಮನೆಗೆ
ಮುಂಬಯಿ : ಇಲ್ಲಿನ ಬ್ರೀಚ್ಕ್ಯಾಂಡಿ ಆಸ್ಪತ್ರೆಯಲ್ಲಿ ಜೂನ್ 7 ರಂದು ಬಲ ಮಂಡಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಪ್ರಧಾನಿ ವಾಜಪೇಯಿ ಅವರ ಆರೋಗ್ಯ ಸುಧಾರಿಸುತ್ತಿದೆ. ಭಾರತೀಯ ಮೂಲದ ಅಮೆರಿಕೆಯ ತಜ್ಞ ವೈದ್ಯ ಚಿತ್ತರಂಜನ್ ರಣಾವತ್ ಅವರು ಪ್ರಧಾನಿಯವರ ಬಲ ಮಂಡಿಯ ಶಸ್ತ್ರ ಚಿಕಿತ್ಸೆ ಮಾಡಿದ್ದರು.
ಶನಿವಾರ ಬೆಳಗ್ಗೆ ಪ್ರಧಾನಿಯವರ ಆರೋಗ್ಯ ಪರೀಕ್ಷಿಸಿದ ವೈದ್ಯರ ತಂಡ ಅಟಲ್ ಅವರ ಆರೋಗ್ಯ ಸುಧಾರಣೆಯಾಗುತ್ತಿರುವ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ವಾಜಪೇಯಿ ಅವರು ಈಗ ಎಂದಿನಂತೆ ಸಾಮಾನ್ಯ ಆಹಾರ ಸೇವಿಸುತ್ತಿದ್ದು, ಮುಂದಿನ ಎರಡು ಮೂರು ದಿನದಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ ಜೂನ್ 18ರ ಸೋಮವಾರ ಪ್ರಧಾನಿಯವರು ಆಸ್ಪತ್ರೆಯಿಂದ ಬಿಡುಗಡೆ ಆಗುವ ನಿರೀಕ್ಷೆ ಇದೆ ಎಂದು ಆಸ್ಪತ್ರೆಯ ಯೋಜನಾ ಮತ್ತು ಮಾರುಕಟ್ಟೆ ವಿಭಾಗದ ಜನರಲ್ ಮೇನೇಜರ್ ಸೈರಸ್ ಇಂಜಿನಿಯರ್ ಸುದ್ದಿ ಸಂಸ್ಥೆಗೆ ತಿಳಿಸಿದ್ದರು.
(ಯು.ಎನ್.ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications