ಅಮೆರಿಕ ದೂತಾವಾಸ ಸ್ಫೋಟ ಸಂಚು : ಮತ್ತೊಬ್ಬನ ಬಂಧನ
ನವದೆಹಲಿ : ಇಲ್ಲಿನ ಅಮೆರಿಕ ರಾಯಭಾರಿ ಕಚೇರಿಯನ್ನು ಸ್ಫೋಟಿಸಲು ಸಂಚು ನಡೆಸಿದ್ದ ಮತ್ತೊಬ್ಬ ಆರೋಪಿಯನ್ನು ಶನಿವಾರ ರಾತ್ರಿ ಬಂಧಿಸಲಾಗಿದೆ. ಅಂತಾರಾಷ್ಟ್ರೀಯ ಭಯೋತ್ಪಾದನೆಯ ರೂವಾರಿ ಒಸಾಮಾ ಬಿನ್ ಲಾಡೆನ್ ನಿಕಟವರ್ತಿ ಎಂದು ಶಂಕಿಸಲಾಗಿರುವ ಸುಡಾನ್ ನಿವಾಸಿ ಹಾಗೂ ಆತನ ಮತ್ತೊಬ್ಬ ಸಹಚರನನ್ನು ಶುಕ್ರವಾರ ದೆಹಲಿ ಪೊಲೀಸರು ಬಂಧಿಸಿದ್ದರು.
ಸುಡಾನ್ ಪೌರ ಅಬ್ದುಲ್ ರವೂಪ್ ಹವಶ್ ಹಾಗೂ ಆತನ ಭಾರತೀಯ ಸಹಚರ ಶಮೀಮ್ ಸರ್ವಾರ್ನನ್ನು ದಕ್ಷಿಣ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ಶುಕ್ರವಾರ ಬಂಧಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ಬಾಸ್ ಎಂಬ ಮತ್ತೊಬ್ಬನನ್ನು ರಾಜಾಸ್ಥಾನದ ಉದಯಪುರ್ ಪ್ರದೇಶದಲ್ಲಿ ಶನಿವಾರ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶುಕ್ರವಾರ ರಾತ್ರಿ ಬಂಧಿಸಲಾದ ಆರೋಪಿಗಳನ್ನು ಪೊಲೀಸರು, ಮೆಟ್ರೋ ಪಾಲಿಟಿನ್ ಮ್ಯಾಜಿಸ್ಟ್ರೇಟ್ ವಿನೋದ್ ಕುಮಾರ್ ಅವರ ಸಮ್ಮುಖದಲ್ಲಿ ಶನಿವಾರ ಹಾಜರುಪಡಿಸಿದ್ದರು. ಈ ಇಬ್ಬರು ಆರೋಪಿಗಳನ್ನು ಜೂನ್ 26ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಆರೋಪಿಗಳಿಂದ 6 ಕೆ.ಜಿ. ಆರ್ಡಿಎಕ್ಸ್ ಮತ್ತು ಐಇಡಿಯನ್ನು ವಶಪಡಿಸಿಕೊಳ್ಳಲಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications