ಮಂಗಳೂರಿನಲ್ಲಿ ಆದಿಚುಂಚನಗಿರಿ ಮಠದ ಶಾಖೆ- ವಿದ್ಯಾಸಂಸ್ಥೆ
ಮಂಗಳೂರು : ಆದಿಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿ ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ವಿದ್ಯಾಸಂಸ್ಥೆ ಮತ್ತು ಆದಿಚುಂಚನಗಿರಿ ಮಠದ ಶಾಖೆಯನ್ನು ಮಂಗಳೂರಿನಲ್ಲಿ ತೆರೆಯಲು ನಿರ್ಧರಿಸಿದ್ದಾರೆ.
ಧಾರ್ಮಿಕ ವಾತಾವರಣದಲ್ಲಿ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸ ನೀಡುವುದು ಮಠದ ಮೂಲ ಉದ್ದೇಶವಾಗಿದ್ದು , ಸ್ಥಳೀಯರು ಇದರಿಂದ ಸಾಕಷ್ಟು ಪ್ರಯೋಜನ ಪಡೆಯಬೇಕು ಎಂದು ಸ್ವಾಮೀಜಿ ಹೇಳಿದರು. ಇತ್ತೀಚೆಗೆ ಮಂಗಳೂರಿನ ಎ.ಬಿ. ಶೆಟ್ಟಿ ಮೆಮೋರಿಯಲ್ ಹಾಲ್ನಲ್ಲಿ ಬಂಟರ ಸಂಘ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನಿತರಾಗಿ ಅವರು ಮಾತನಾಡುತ್ತಿದ್ದರು.
ಕಾವೂರಿನ ಬಳಿ 10 ಎಕರೆ ಜಾಗದಲ್ಲಿ ವಿದ್ಯಾಲಯವು ತಲೆಯೆತ್ತಲಿದ್ದು , ಸದ್ಯದಲ್ಲಿಯೇ ಇದರ ಕಾಮಗಾರಿ ಆರಂಭವಾಗಲಿದೆ ಎಂದರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಮಂತ್ರಿ ಬಿ. ರಮಾನಾಥ ರೈ ಮಾತನಾಡಿ ಬಂಟರ ಸಂಘವು ಸಮರ್ಥ ಮುಂದಾಳತ್ವವಿಲ್ಲದೆ ಸೊರಗುತ್ತಿದೆ. ಸಂಘಟನೆಗೆ ಸ್ವಾಮೀಜಿಯ ಮಾರ್ಗದರ್ಶನ ಅಗತ್ಯ. ಅಂತೆಯೇ ಸ್ವಾಮೀಜಿಗಳ ವಿದ್ಯಾ ಯೋಜನೆಗೆ ಸಂಘವು ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications