ಕಂಪ್ಯೂಟರ್ ಮಾನಿಟರ್ ಮೇಲೆ ವಿಜಯನಗರದ ಗತ ವೈಭವ
ನವದೆಹಲಿ : ವಿಜಯನಗರ ಸಾಮ್ರಾಜ್ಯದ ಗತ ವೈಭವಕ್ಕೆ ಸಾಕ್ಷಿಯಾಗಿರುವ ಹಂಪಿಯ ಅವಶೇಷಗಳನ್ನು ಉತ್ಖನನ ಮಾಡಿ ತೆಗೆದಿರುವ ವಿಶ್ವದ ಹೆಸರಾಂತ ಪ್ರಾಚೀನ ವಸ್ತು ಸಂಶೋಧನಾ ಶಾಸ್ತ್ರಜ್ಞ ಡೇವಿಡ್ನೆಲ್ಸನ್ ಗಿಂಬೆಲ್, ಈಗ ಆ ಅವಶೇಷಗಳಿಗೆ ಕಂಪ್ಯೂಟರ್ ತಂತ್ರಜ್ಞಾನದ ನೆರವಿನಿಂದ 3ಡಿ ಮೆರುಗು ನೀಡುತ್ತಿದ್ದಾರೆ.
ಚಾರಿತ್ರಿಕ ಹಿನ್ನೆಲೆಯ ಸ್ಥಳವೊಂದರ ಅವಶೇಷಗಳನ್ನು ಹೊರತೆಗೆದು ಅವುಗಳನ್ನು ಕಂಪ್ಯೂಟರ್ ತಂತ್ರಜ್ಞಾನದಿಂದ ಶೋಧಿಸುವ ಮೂಲಕ ತಜ್ಞರ ತಂಡ ಮಾಹಿತಿ ಕಲೆ ಹಾಕುತ್ತಿರವುದು ವಿಶ್ವದಲ್ಲಿ ಇದೇ ಪ್ರಥಮ.
ವಿಜಯನಗರ ಸಾಮ್ರಾಜ್ಯದ ಕಳೆದು ಹೋದ ವೈಭವವನ್ನು ಕಂಪ್ಯೂಟರ್ನ ನೆರವಿನಿಂದ ಮತ್ತೆ ಜಗತ್ತಿನ ಮುಂದಿಡಬಲ್ಲೆವು ಎಂಬ ಆತ್ಮವಿಶ್ವಾಸ ಇದೆ ಎಂದು ಸಂಶೋಧನಾ ಯೋಜನೆಯ ಉಸ್ತುವಾರಿ ವಹಿಸಿಕೊಂಡಿರುವ ಡೇವಿಡ್ ನೆಲ್ಸನ್ ಗಿಂಬಲ್ ಹೇಳಿದ್ದಾರೆ.
ಆಪಲ್ ಸಾಫ್ಟ್ವೇರ್ ಸಿಎಡಿ ಕಂಪ್ಯೂಟರ್ ಸಹಾಯದಿಂದ ಮಾಡುವ ವಿನ್ಯಾಸ ಮತ್ತು 3ಡಿ ಪರಿಣಾಮ ಮೂಡಿಸುವ ತಂತ್ರಗಾರಿಕೆಯನ್ನು ಸಂಶೋಧಕರ ತಂಡ ಬಳಸಿಕೊಳ್ಳಲಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications