ಕೆಆರ್ಎಸ್ಗೆ 10 ಅಡಿ ನೀರು, ನೀರಿನ ಮಟ್ಟ ಈಗ 84.50 ಅಡಿ
ಮೈಸೂರು : ಕಳೆದ ವಾರ ಕಾವೇರಿ ಜಲಾನಯನ ಪ್ರದೇಶದಲ್ಲಿ ಬಿದ್ದ ಮಳೆಯಿಂದಾಗಿ ಕೃಷ್ಣರಾಜ ಸಾಗರಕ್ಕೆ ಸುಮಾರು 10 ಅಡಿಗೂ ಹೆಚ್ಚು ನೀರು ಹರಿದುಬಂದಿದೆ. ಆದರೆ, ಈಗ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಹರಿದು ಬರುತ್ತಿದ್ದ ನೀರಿನ ಪ್ರಮಾಣವೂ ಗಣನೀಯವಾಗಿ ಕುಸಿದಿದೆ.
ಆದಾಗ್ಯೂ 124 ಅಡಿಗಳ ಗರಿಷ್ಠ ಮಟ್ಟದ ಜಲಾಶಯದಲ್ಲಿ ಇಂದು ನೀರಿನ ಮಟ್ಟ 84.50 ಅಡಿಗಳನ್ನು ತಲುಪಿದ್ದು, ಮೊನ್ನೆ ಮೊನ್ನೆಯ ತನಕ ಮತ್ತೆ ಗೋಚರಿಸಿದ್ದ ಕನ್ನಂಬಾಡಿಯ ವೇಣುಗೋಪಾಲ ಸ್ವಾಮಿ ದೇವಾಲಯ ನೀರಿನಲ್ಲಿ ಮುಳುಗಿದೆ.
ಕಳೆದ 10 ದಿನಗಳ ಅವಧಿಯಲ್ಲಿ ಭಾಗಮಂಡಲ ಪ್ರದೇಶದಲ್ಲಿ ಸುಮಾರು 10 ಸೆಂಟಿ. ಮೀಟರ್ನಷ್ಟು ಮಳೆ ಬಿದ್ದ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಜೂನ್ 15ರಂದು ಜಲಾಶಯದಲ್ಲಿ ಕೇವಲ 73.10 ಅಡಿಗಳಷ್ಟು ನೀರಿತ್ತು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications