ಭಾರತವು ರಾಯಭಾರ ಕಚೇರಿಯನ್ನು ರಕ್ಷಿಸುತ್ತದೆ - ಅಮೆರಿಕಾ ವಿಶ್ವಾಸ
ವಾಷಿಂಗ್ಟನ್ : ನವದೆಹಲಿಯಲ್ಲಿರುವ ಅಮೆರಿಕದ ರಾಯಭಾರ ಕಚೇರಿ ಹಾಗೂ ಇನ್ನಿತರ ಕಚೇರಿಗಳನ್ನು ಭಾರತವು ರಕ್ಷಿಸುತ್ತದೆ ಎಂಬ ವಿಶ್ವಾಸವನ್ನು ಅಮೆರಿಕಾ ವ್ಯಕ್ತಪಡಿಸಿದೆ. ಈ ವಿಷಯವನ್ನು ಅಧಿಕೃತ ವಕ್ತಾರ ರಿಚರ್ಡ್ ಬುಚರ್ ಇಲ್ಲಿ ತಿಳಿಸಿದ್ದಾರೆ.
ದೆಹಲಿಯಲ್ಲಿರುವ ಅಮೆರಿಕದ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ಹೂಡಿದ್ದ ಒಸಮಾ ಬಿನ್ ಲೆಡನ್ ಸಹಚರರೆನ್ನಲಾದ ಮೂವರು ಶಂಕಿತ ಉಗ್ರರನ್ನು ಭಾರತದ ಪೊಲೀಸರು ಬಂಧಿಸಿದ್ದಾರೆ. ಆದರೆ, ದೂತಾವಾಸದ ಸ್ಫೋಟದ ಬೆದರಿಕೆಯ ಬಗ್ಗೆ ತಮಗೆ ಯಾವುದೇ ನಿರ್ದಿಷ್ಟ ಮಾಹಿತಿಗಳು ಲಭ್ಯವಾಗಿಲ್ಲ ಎಂದು ಅವರು ಹೇಳಿದರು.
ಭಾರತೀಯ ಅಧಿಕಾರಿಗಳೊಂದಿಗೆ ನಾವು ಸಹಕರಿಸುತ್ತಿದ್ದೇವೆ. ಅವರೂ ಕೂಡ ನಮಗೆ ಸಹಕಾರ ನೀಡುತ್ತಿದ್ದಾರೆ. ಭಾರತವು ಅಮೆರಿಕದ ರಾಯಭಾರಿ ಕಚೇರಿಯನ್ನು ಸಂರಕ್ಷಿಸಲು ಶಕ್ತಿ ಮೀರಿ ಶ್ರಮಿಸುತ್ತದೆ ಎಂಬ ಅತುಲ ವಿಶ್ವಾಸ ತಮಗಿದೆ ಎಂದೂ ಅವರು ಪುನರುಚ್ಚರಿಸಿದರು.
(ಯು.ಎನ್.ಐ.)
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications