ಆಗ್ರಾದಲ್ಲಿ ಜುಲೈ 14 ರಂದು ವಾಜಪೇಯಿ- ಮುಷರ್ರಫ್ ಶೃಂಗಸಭೆ
ನವದೆಹಲಿ : ಪಾಕಿಸ್ತಾನದ ಮಿಲಿಟರಿ ಆಡಳಿತಾಧಿಕಾರಿ ಜನರಲ್ ಪರ್ವೇಜ್ ಮುಷರ್ರಫ್ ಬರುವ ಜುಲೈ ತಿಂಗಳ 14ರಿಂದ 16ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದು, ಈ ಅವಧಿಯಲ್ಲಿ ಪ್ರಧಾನಿ ವಾಜಪೇಯಿ ಜೊತೆ ಮಾತುಕತೆ ನಡೆಸಲಿದ್ದಾರೆ.
ಮಂಗಳವಾರ ರಾತ್ರಿ ವಿದೇಶಾಂಗ ವ್ಯವಹಾರಗಳ ಖಾತೆಯ ಬಾತ್ಮೀದಾರ ಈ ವಿಷಯವನ್ನು ತಿಳಿಸಿದ್ದು, ಪ್ರಧಾನಿ ಹಾಗೂ ಮುಷರ್ರಫ್ ನಡುವಿನ ಮಾತುಕತೆಗಳು ಆಗ್ರಾದಲ್ಲಿ ನಡೆಯಲಿವೆ ಎಂದು ಹೇಳಿದ್ದಾರೆ. ತಮ್ಮ ಪತ್ನಿಯ ಜೊತೆ ಮುಷರ್ರಫ್ ಅವರು ಆಗ್ರಾದಲ್ಲಿನ ಪ್ರಮುಖ ದರ್ಗಾಗಳಿಗೂ ಭೇಟಿ ನೀಡಲಿದ್ದಾರೆ. ಪಾಕಿಸ್ತಾನದ ಆಡಳಿತಾಧಿಕಾರಿಗಳ ಭಾರತ ಭೇಟಿಯ ಪೂರ್ವ ತಯಾರಿಗಾಗಿ ಪಾಕಿಸ್ತಾನದಲ್ಲಿರುವ ಭಾರತೀಯ ಹೈ ಕಮಿಷನರ್ ವಿಜಯ್ ನಂಬಿಯಾರ್ ಕೆಲ ದಿನಗಳ ಹಿಂದೆ ದೆಹಲಿಗೆ ಆಗಮಿಸಿದ್ದಾರೆ.
ಮೇ 23ರಂದು ಭಾರತ ಭೇಟಿಗಾಗಿ ವಾಜಪೇಯಿ ಇತ್ತ ಆಹ್ವಾನವನ್ನು ಮುಷರ್ರಫ್ ಒಪ್ಪಿಕೊಂಡ ಮೇರೆಗೆ ಅವರು ಜುಲೈ ತಿಂಗಳಲ್ಲಿ ಆಗಮಿಸುತ್ತಿದ್ದಾರೆ. ಉಭಯ ದೇಶದ ನಾಯಕರ ನಡುವಿನ ಮಾತುಕತೆಯಲ್ಲಿ ಕಾಶ್ಮೀರದ ವಿಷಯ ಪ್ರಮುಖವಾಗಿರುತ್ತದೆ.
(ಯುಎನ್ಐ)
ವಾರ್ತಾ ಸಂಚಯ
ಮುಖಪುಟ / ಆಸ್ಪತ್ರೆಯಲ್ಲಿ ಅಟಲ್ / ಶುಭಕಾಮನೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications