www.arzoo.com
ಬೆಂಗಳೂರು : ಆರ್ಜೂ.ಕಾಂ ಬಾಗಿಲು ಮುಚ್ಚಿದೆ. ಇದರೊಂದಿಗೆ ಬಾಗಿಲು ಮುಚ್ಚಿದ ಡಾಟ್ಕಾಂಗಳ ಸಾಲಿಗೆ ಹೊಸತರ ಸೇರ್ಪಡೆಯಾಗಿದೆ.
ಅಮೇರಿಕೆಯ ಎಕನಾಮಿ ಸ್ಲೋಡೌನ್ ಪರಿಣಾಮವಾಗಿ ಬಾಗಿಲು ಮುಚ್ಚುವ ಹೊರತು ಬೇರೆ ದಾರಿಯೇ ಉಳಿದಿರಲಿಲ್ಲ . ನಾವೂ ಅತ್ಯಂತ ವಿಷಾದದಿಂದ ಆರ್ಜೂಗೆ ವಿದಾಯ ಹೇಳುತ್ತಿದ್ದೇವೆ, ಅಮೇರಿಕೆ ಆರ್ಥಿಕ ಏರುಪೇರಿನ ಹಿನ್ನೆಲೆಯಲ್ಲಿ ಈ ಹೊತ್ತು ಕಾರ್ಪೊರೇಟ್ ವಲಯದ ಎಲ್ಲ ನೂತನ ಸೇವೆಗಳೂ ದುಬಾರಿಯಾಗಿವೆ ಎಂದು ಆರ್ಜೂ ಜನಕ ಸಬೀರ್ ಭಾಟಿಯಾ ಹೇಳಿದ್ದಾರೆ.
ಈ ಕ್ಷಣದವರೆಗೂ ಕೂಡ ಗ್ರಾಹಕರು ನಮ್ಮ ಸೇವೆಯ ಬಗ್ಗೆ ತೃಪ್ತಿಯಿಂದಿದ್ದಾರೆ. ಆದರೆ, ಭವಿಷ್ಯದ ಬಗೆಗಿನ ನಿರೀಕ್ಷೆಯಿಂದ ನಮ್ಮಂಥ ಸಣ್ಣ ಕಂಪನಿಗಳು ಈ ಹೊತ್ತು ಬಂಡವಾಳ ಹೂಡುತ್ತಾ ಏಗುವುದು ಅಸಾಧ್ಯ. ಆ ಕಾರಣದಿಂದಾಗಿ ದುಸ್ಥರ ಆರ್ಥಿಕ ಪರಿಸ್ಥಿತಿಯಲ್ಲಿ ಬಾಗಿಲು ಮುಚ್ಚುವುದೇ ಒಳಿತೆಂದು ನಮ್ಮ ಆಡಳಿತ ಮಂಡಳಿ ನಿರ್ಧರಿಸಿತು ಎಂದು ಭಾಟಿಯಾ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications