Get Updates
Get notified of breaking news, exclusive insights, and must-see stories!

ಜುಲೈ 4 ರಂದು ದೇಶಾದ್ಯಂತ ಬ್ಯಾಂಕ್‌ ನೌಕರರ ಮುಷ್ಕರ

ಕೊಲ್ಕತಾ : ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿ ಜುಲೈ 4ರಂದು ದೇಶಾದ್ಯಂತ ಬ್ಯಾಂಕ್‌ನೌಕರರು ಮುಷ್ಕರ ನಡೆಸಲಿದ್ದಾರೆ.

ಇಂಡಿಯನ್‌ ಬ್ಯಾಂಕ್‌, ಯುಕೋ ಬ್ಯಾಂಕ್‌ ಹಾಗೂ ಯುನೈಟೆಡ್‌ ಬ್ಯಾಂಕ್‌ ಆಫ್‌ ಇಂಡಿಯಾದ ಅಧಿಕಾರಿಗಳು ಹಾಗೂ ನೌಕರರಿಗೆ ವೇತನದ ಬಾಕಿ ನೀಡುವಂತೆ ಒತ್ತಾಯಿಸಿ ‘ಬ್ಯಾಂಕ್‌ ಸಂಘಟನೆಗಳ ಸಂಯುಕ್ತ ವೇದಿಕೆ’ ದೇಶಾದ್ಯಂತ ಒಂದು ದಿನದ ಮುಷ್ಕರಕ್ಕೆ ಕರೆ ನೀಡಿದೆ.

ಈ ಸಾಂಕೇತಿಕ ಮುಷ್ಕರದ ನಂತರವೂ ಕೇಂದ್ರದಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬರದಿದ್ದಲ್ಲಿ ಜುಲೈ 17ರಂದು ಈ ಮೂರೂ ಬ್ಯಾಂಕ್‌ಗಳ ನೌಕರರು ಪ್ರತಿಭಟನೆ ನಡೆಸಲಿದ್ದಾರೆ ಎಂದು ವೇದಿಕೆಯ ಪ್ರಕಟಣೆ ತಿಳಿಸಿದೆ. ವೇದಿಕೆಯು 9 ಬ್ಯಾಂಕ್‌ಗಳು ಹಾಗೂ, ನೌಕರರನ್ನು ಪ್ರತಿನಿಧಿಸುತ್ತಿದ್ದು, ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಅಧ್ಯಯನ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲು ಜುಲೈ 25ರಂದು ಸಭೆ ಸೇರಲಿದೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+