ಕರ್ನಾಟಕ ವಿಧಾನಮಂಡಲದಿಂದ ರಾಷ್ಟ್ರನಾಯಕರ ಪುಸ್ತಕ
ಬೆಂಗಳೂರು : ಕರ್ನಾಟಕ ವಿಧಾನಮಂಡಲ ಈಗ ಪುಸ್ತಕ ಪ್ರಕಟಣೆ ಯಲ್ಲಿ ತೊಡಗಿದೆ. 15 ಮಂದಿ ಹಿರಿಯ ಸಂಸದೀಯ ಪಟುಗಳು ಹಾಗೂ 11 ರಾಷ್ಟ್ರ ನಾಯಕರನ್ನು ಕುರಿತ ಕೃತಿಗಳನ್ನು ವಿಧಾನಮಂಡಲ ಪ್ರಕಟಿಸಿದೆ.
ವಿಧಾನಮಂಡಲ ಪ್ರಕಟಿಸಿರುವ ಮೂಲ ಹಾಗೂ ಭಾಷಾಂತರ ಕೃತಿಗಳು ಸುಲಭ ಬೆಲೆಯಲ್ಲಿ ಸಾರ್ವಜನಿಕರಿಗೆ ಲಭ್ಯವಿವೆ. ಸಂಶೋಧನೆ ಮತ್ತು ಉಲ್ಲೇಖನಾ ಶಾಖೆ, ಕರ್ನಾಟಕ ವಿಧಾನಸಭಾ ಸಚಿವಾಲಯ, ವಿಧಾನಸೌಧ, ಬೆಂಗಳೂರು-1 ಈ ವಿಳಾಸದಲ್ಲಿ ಪುಸ್ತಕಗಳನ್ನು ಪಡೆಯಬಹುದು.
ಕೆಂಗಲ್ ಹನುಮಂತಯ್ಯ, ವೈಕುಂಠ ಬಾಳಿಗಾ, ವೀರೇಂದ್ರ ಪಾಟೀಲ, ಟಿ.ಸಿದ್ಧಲಿಂಗಯ್ಯ, ಕೆ.ಸಿ.ರೆಡ್ಡಿ ಮತ್ತು ಬಿ.ವಿ.ಕಕ್ಕಿಲಾಯ ಅವರನ್ನು ಕುರಿತ ಪುಸ್ತಕಗಳ ಬೆಲೆ ತಲಾ 20 ರುಪಾಯಿ. ಉಳಿದಂತೆ ಎಸ್.ನಿಜಲಿಂಗಪ್ಪ , ಶಾಂತವೇರಿ ಗೋಪಾಲಗೌಡ, ಕಡಿದಾಳ ಮಂಜಪ್ಪ , ಜಿ.ಎ. ಹಳ್ಳಿಕೇರಿ, ಕೆ.ಎಸ್.ನಾಗರತ್ನಮ್ಮ, ದೇವರಾಜ ಅರಸ್, ಕೆ.ಟಿ. ಭಾಷ್ಯಂ, ಕೆ. ಪುಟ್ಟಸ್ವಾಮಿ ಹಾಗೂ ಜಗಳೂರು ಇಮಾಂ ಅವರುಗಳನ್ನು ಕುರಿತ ಪುಸ್ತಕಗಳ ಬೆಲೆ ತಲಾ 15 ರುಪಾಯಿ. ಕಚೇರಿ ವೇಳೆಯಲ್ಲಿ ಪುಸ್ತಕಗಳು ಮಾರಾಟಕ್ಕೆ ಲಭ್ಯ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications