ಜಿ.ಟಿ.ನಾರಾಯಣರಾವ್ಗೆ ದೆಹಲಿ ಕರ್ನಾಟಕ ಸಂಘದ ಕಾರಂತ ಪ್ರಶಸ್ತಿ
ಬೆಂಗಳೂರು : ದೆಹಲಿ ಕರ್ನಾಟಕ ಸಂಘ ಎರಡು ವರ್ಷಗಳಿಗೊಮ್ಮೆ ನೀಡುವ ಶಿವರಾಮ ಕಾರಂತ ಪ್ರಶಸ್ತಿಗೆ ವಿಜ್ಞಾನ ಮತ್ತು ಪರಿಸರ ವಲಯದಲ್ಲಿ ಪರಿಚಿತ ಹೆಸರಾದ ಜಿ.ಟಿ. ನಾರಾಯಣ ರಾವ್ ಆಯ್ಕೆಯಾಗಿದ್ದಾರೆ.
25 ಸಾವಿರ ರೂಪಾಯಿ ನಗದು ಹಾಗೂ ಅಭಿನಂದನಾ ಪತ್ರವನ್ನು ಪ್ರಶಸ್ತಿ ಒಳಗೊಂಡಿದ್ದು , ಜುಲೈ ತಿಂಗಳ ಅಂತ್ಯದಲ್ಲಿ ದೆಹಲಿಯಲ್ಲಿ ಆಯೋಜಿಸಲಾಗಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಸಮಾರಂಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವರು ಹಾಗೂ ರಾಜ್ಯ ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರು ಭಾಗವಹಿಸಲಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಕೆ. ಆರ್. ನಾಗರಾಜ ಹೇಳಿದ್ದಾರೆ. 74 ವರ್ಷ ವಯಸ್ಸಿನ ಜಿ.ಟಿ. ನಾರಾಯಣ ರಾವ್ ಅವರನ್ನು ಎಚ್. ವೈ. ಶಾರದಾ ಪ್ರಸಾದ್ ಅವರ ಅಧ್ಯಕ್ಷತೆಯ ಸಮಿತಿ ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications